ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಆಲಮಟ್ಟಿ ಅಣೆಕಟ್ಟೆ: ಮೊದಲ ಬಾರಿಗೆ 26 ಗೇಟ್ ಮೂಲಕ 1.50 ಲಕ್ಷ ಕ್ಯೂಸೆಕ್ ನೀರು ಹೊರಕ್ಕೆ

ವಿಜಯಪುರ: ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಅಣೆಕಟ್ಟೆಗೆ ಒಳ ಹರಿವು ಹೆಚ್ಚಳವಾಗಿದ್ದು, ಮೊದಲ ಬಾರಿಗೆ 26 ಗೇಟ್ ಮೂಲಕ 1.50 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗುತ್ತಿದೆ.ಶುಕ್ರವಾರ ಬೆಳಗ್ಗೆ 6 ಗಂಟೆ ವರದಿ ಪ್ರಕಾರ ಅಣೆಕಟ್ಟೆ ಒಳ ಹರಿವು 1.50 ಲಕ್ಷ ಕ್ಯೂಸೆಕ್ ಹಾಗೂ ಹೊರ ಹರಿವು 1.50 ಲಕ್ಷ ಕ್ಯೂಸೆಕ್ ಇದೆ.
ಗರಿಷ್ಠ ನೀರು ಸಂಗ್ರಹ 519.60 (123 ಟಿಎಂಸಿ) ರ ಪೈಕಿ 97.27 ಟಿಎಂಸಿ ನೀರು ಸಂಗ್ರಹವಿದೆ. ಅಣೆಕಟ್ಟೆಯಿಂದ ನೀರು ಹೊರಗೆ ಹರಿ ಬಿಡಲಾಗುತ್ತಿದ್ದು, ನದಿ ಪಾತ್ರದ ಗ್ರಾಮಸ್ಥರು, ಮೀನುಗಾರರು ನದಿಗೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss