Tuesday, November 24, 2020

Latest Posts

ಕಿಚನ್ TIP: ತೆಂಗಿನ ಕಾಯಿ ಒಡೆದು ಎರಡೇ ದಿನದಲ್ಲಿ ಕೆಟ್ಟ ಸ್ಮೆಲ್ ಆಗಿದ್ದರೆ ಹೀಗೆ ಮಾಡಿ..

ಕಿಚನ್ TIP: ಒಮ್ಮೊಮ್ಮೆ ತೆಂಗಿನ ಕಾಯಿಯನ್ನು ಒಡೆದ ಎರಡೇ ದಿನದಲ್ಲಿ ಕೆಟ್ಟ ವಾಸನೆಯಾಗುತ್ತದೆ. ಆಗ ವಾಸನೆಯನ್ನು ತೆಗೆಯಬೇಕೆಂದರೆ ಮೊದಲಿ ಕಾಯಿ ಕಡಿಗಳನ್ನು ಒಂದು ಗಂಟೆ ಬಿಸಿ ನೀರಿನಲ್ಲಿ ಮುಳುಗಿಸಿಡಿ. ಆನಂತರ ಉಪ್ಪು ಹಾಕಿ...

ಬಿಎಸ್ ವೈ- ಬಿ. ಎಲ್‌. ಸಂತೋಷ್‌ ಭೇಟಿ: ರಾಜ್ಯದಲ್ಲಿ ಕುತೂಹಲ ಕೆರಳಿಸಿದ ಸಂಪುಟ ವಿಸ್ತರಣೆ ಬೆಳವಣಿಗೆ

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ವಿಷಯ ರಾಜ್ಯದಲ್ಲಿ ಭಾರೀ ಕುತುಹಲ ಮೂಡಿಸಿದೆ. ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸೋಮವಾರ ಭೇಟಿ...

ಅಧಿಕ ರಕ್ತದೊತ್ತಡ (ಬಿಪಿ) ನಿಯಂತ್ರಿಸಲು ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ..

ರಕ್ತದೊತ್ತಡ ಹೆಚ್ಚಾದರೂ ಆರೋಗ್ಯ ಸಮಸ್ಯೆ ಎದುರಾಗುತ್ತದೆ. ಕಡಿಮೆ ರಕ್ತದೊತ್ತಡ ಇದ್ದರು ಆರೋಗ್ಯ ಹದಗೆಡುತ್ತದೆ. ಸಮ ಪ್ರಮಾಣದಲ್ಲಿ ಇರುವಂತೆ ನೋಡಿಕೊಳ್ಳಬೇಕು. ರಕ್ತದೊತ್ತಡ ಹೆಚ್ಚಾದರೆ ಶುಗರ್, ಹೃದಯ ಸಂಬಂಧಿ ರೋಗ, ಕ್ಯಾನ್ಸರ್ ಮುಂತಾದ ಕಾಯಿಲೆಗಳು ಬರುತ್ತದೆ....

ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ: ಮೂವರು ಕನ್ನಡಿಗರಿಗೆ ಅವಕಾಶ

ಮುಂಬೈ: ಮುಂಬರುವ ಆಸ್ಟ್ರೇಲಿಯಾ ವಿರುದ್ಧ ಪ್ರವಾಸಕ್ಕೆ ಮೂರು ಮಾದರಿಯ ಕ್ರಿಕೆಟ್​ಗೆ ಭಾರತ ತಂಡವನ್ನು ಪ್ರಕಟಿಸಿದ್ದಾರೆ . ಕರ್ನಾಟಕದ ಕೆಎಲ್ ರಾಹುಲ್​ ಮೂರು ಮಾದರಿಯಲ್ಲೂ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.
ಬಹು ನಿರೀಕ್ಷಿತ ಟೂರ್ನಿಯಾಗಿರುವ ಭಾರತ- ಆಸ್ಟ್ರೇಲಿಯಾ ಸರಣಿಗೆ ಬಿಸಿಸಿಐ ಕೆಲವು ಅಚ್ಚರಿಯ ಆಟಗಾರರನ್ನು ಆಯ್ಕೆ ಮಾಡಿದೆ.
ಕನ್ನಡಿಗ ಮಯಾಂಕ್ ಅಗರ್​ವಾಲ್ ಮತ್ತು ಕೆ ಎಲ್​ ರಾಹುಲ್ ಮೂರೂ ಮಾದರಿಯ​ ತಂಡದಲ್ಲೂ ಅವಕಾಶಗಿಟ್ಟಿಸಿಕೊಂಡಿದ್ದಾರೆ. ಮನೀಶ್ ಪಾಂಡೆ ಏಕದಿನ ಮತ್ತು ಟಿ-20 ತಂಡದಲ್ಲಿ ಮುಂದುವರೆಸಿದ್ದಾರೆ. ಕೆಎಲ್ ರಾಹುಲ್ ಏಕದಿನ ಮತ್ತು ಟಿ-20 ತಂಡಕ್ಕೆ ಉಪ ನಾಯಕರಾಗಿದ್ದಾರೆ. ತಮಿಳುನಾಡಿನ ಯುವ ಬೌಲರ್ ವರುಣ್​ ಚಕ್ರವರ್ತಿ 16 ಆಟಗಾರರ ಟಿ-20 ತಂಡದಲ್ಲಿ ಅವಕಾಶ ಪಡೆದಿದ್ದಾರೆ.
ಹಾಗೆಯೇ ಗಾಯದಿಂದ ಮುಂಬೈ ಇಂಡಿಯನ್ಸ್ ತಂಡದಿಂದ ಹೊರಬಿದ್ದಿರುವ ರೋಹಿತ್ ಶರ್ಮಾ ಹೆಸರನ್ನು ತಂಡದಲ್ಲಿ ಘೋಷಿಸಿಲ್ಲವಾದರೂ, ರೋಹಿತ್ ಶರ್ಮಾ ಮತ್ತು ಇಶಾಂತ್ ಶರ್ಮಾ ಅವರ ಗಾಯದ ಪ್ರಗತಿಯನ್ನು ಬಿಸಿಸಿಐ ವೈದ್ಯಕೀಯ ತಂಡ ಮುಂದುವರಿಸಲಿದೆ ಎಂದು ಬಿಸಿಸಿಐ ತಿಳಿಸಿದೆ.

ಏಕದಿನ ತಂಡ: ವಿರಾಟ್​ ಕೊಹ್ಲಿ (ನಾಯಕ), ಶಿಖರ್ ಧವನ್, ಶುಬ್​ಮನ್ ಗಿಲ್, ಕೆ.ಎಲ್​. ರಾಹುಲ್ (ಉಪನಾಯಕ ಮತ್ತು ವಿಕೆಟ್​ ಕೀಪರ್), ಶ್ರೇಯಸ್ ಐಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಮಯಾಂಕ್ ಅಗರ್ವಾಲ್, ರವೀಂದ್ರ ಜಡೇಜ, ಯಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ಶಾರ್ದುಲ್ ಠಾಕುರ್.

ಟೆಸ್ಟ್ ತಂಡ: ವಿರಾಟ್​ ಕೊಹ್ಲಿ (ನಾಯಕ), ಮಯಾಂಕ್ ಅಗರ್ವಾಲ್, ಕೆ.ಎಲ್​. ರಾಹುಲ್, ಪೃಥ್ವಿ ಶಾ, ಚೇತೇಶ್ವರ ಪುಜಾರಾ, ಅಜಿಂಕ್ಯಾ ರಹಾನೆ (ಉಪನಾಯಕ), ಹನುಮ ವಿಹಾರಿ, ಶುಬ್​ಮನ್ ಗಿಲ್, ವೃದ್ದಿಮಾನ್ ಸಹ (ವಿಕೆಟ್​ ಕೀಪರ್), ರಿಷಬ್ ಪಂತ್ (ವಿಕೆಟ್​ ಕೀಪರ್), ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ಉಮೇಶ್ ಯಾದವ್, ಕುಲ್ದೀಪ್ ಯಾದವ್, ರವೀಂದ್ರ ಜಡೇಜ, ಆರ್. ಅಶ್ವಿನ್, ಮೊಹಮ್ಮದ್ ಸಿರಾಜ್.

ಟಿ-20 ತಂಡ: ವಿರಾಟ್​ ಕೊಹ್ಲಿ, ಶಿಖರ್ ಧವನ್, ಮಯಾಂಕ್ ಅಗರ್ವಾಲ್, ಕೆ.ಎಲ್​. ರಾಹುಲ್, ಶ್ರೇಯಸ್ ಐಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್​, ರವೀಂದ್ರ ಜಡೇಜ, ಯಜ್ವೇಂದ್ರ ಚಹಲ್, ವಾಷಿಂಗ್ಟನ್​ ಸುಂದರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ದೀಪಕ್ ಚಹರ್, ವರುಣ್ ಚಕ್ರವರ್ತಿ.

ಇನ್ನು ಟೀಂ ಇಂಡಿಯಾ ಜೊತೆ ಹೆಚ್ಚುವರಿಯಾಗಿ ನಾಲ್ವರು ಬೌಲರ್​ಗಳಾದ ಕಮಲೇಶ್ ನಾಗರಕೋಟಿ, ಕಾರ್ತಿಕ್ ತ್ಯಾಗಿ, ಇಶನ್ ಪೊರೆಲ್, ಟಿ. ನಟರಾಜನ್ ಕೂಡ ಆಸ್ಟ್ರೇಲಿಯಾಗೆ ಪ್ರಯಾಣ ಬೆಳಸಲಿದ್ದಾರೆ.
ಡಿಸೆಂಬರ್ 3ರಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಒಟ್ಟು 4 ಟೆಸ್ಟ್​ ಪಂದ್ಯಗಳು ನಡೆಯಲಿವೆ. ಬಳಿಕ ಜನವರಿ 12ರಂದು ಮೊದಲ ಏಕದಿನ ಪಂದ್ಯ ನಡೆಯಲಿದೆ. ಒಟ್ಟು 3 ಒಂಡೆ ಮ್ಯಾಚ್​ಗಳು ನಡೆಯಲಿವೆ. ಬಳಿಕ ಟಿ-20 ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಕಿಚನ್ TIP: ತೆಂಗಿನ ಕಾಯಿ ಒಡೆದು ಎರಡೇ ದಿನದಲ್ಲಿ ಕೆಟ್ಟ ಸ್ಮೆಲ್ ಆಗಿದ್ದರೆ ಹೀಗೆ ಮಾಡಿ..

ಕಿಚನ್ TIP: ಒಮ್ಮೊಮ್ಮೆ ತೆಂಗಿನ ಕಾಯಿಯನ್ನು ಒಡೆದ ಎರಡೇ ದಿನದಲ್ಲಿ ಕೆಟ್ಟ ವಾಸನೆಯಾಗುತ್ತದೆ. ಆಗ ವಾಸನೆಯನ್ನು ತೆಗೆಯಬೇಕೆಂದರೆ ಮೊದಲಿ ಕಾಯಿ ಕಡಿಗಳನ್ನು ಒಂದು ಗಂಟೆ ಬಿಸಿ ನೀರಿನಲ್ಲಿ ಮುಳುಗಿಸಿಡಿ. ಆನಂತರ ಉಪ್ಪು ಹಾಕಿ...

ಬಿಎಸ್ ವೈ- ಬಿ. ಎಲ್‌. ಸಂತೋಷ್‌ ಭೇಟಿ: ರಾಜ್ಯದಲ್ಲಿ ಕುತೂಹಲ ಕೆರಳಿಸಿದ ಸಂಪುಟ ವಿಸ್ತರಣೆ ಬೆಳವಣಿಗೆ

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ವಿಷಯ ರಾಜ್ಯದಲ್ಲಿ ಭಾರೀ ಕುತುಹಲ ಮೂಡಿಸಿದೆ. ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸೋಮವಾರ ಭೇಟಿ...

ಅಧಿಕ ರಕ್ತದೊತ್ತಡ (ಬಿಪಿ) ನಿಯಂತ್ರಿಸಲು ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ..

ರಕ್ತದೊತ್ತಡ ಹೆಚ್ಚಾದರೂ ಆರೋಗ್ಯ ಸಮಸ್ಯೆ ಎದುರಾಗುತ್ತದೆ. ಕಡಿಮೆ ರಕ್ತದೊತ್ತಡ ಇದ್ದರು ಆರೋಗ್ಯ ಹದಗೆಡುತ್ತದೆ. ಸಮ ಪ್ರಮಾಣದಲ್ಲಿ ಇರುವಂತೆ ನೋಡಿಕೊಳ್ಳಬೇಕು. ರಕ್ತದೊತ್ತಡ ಹೆಚ್ಚಾದರೆ ಶುಗರ್, ಹೃದಯ ಸಂಬಂಧಿ ರೋಗ, ಕ್ಯಾನ್ಸರ್ ಮುಂತಾದ ಕಾಯಿಲೆಗಳು ಬರುತ್ತದೆ....

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

Don't Miss

ಕಿಚನ್ TIP: ತೆಂಗಿನ ಕಾಯಿ ಒಡೆದು ಎರಡೇ ದಿನದಲ್ಲಿ ಕೆಟ್ಟ ಸ್ಮೆಲ್ ಆಗಿದ್ದರೆ ಹೀಗೆ ಮಾಡಿ..

ಕಿಚನ್ TIP: ಒಮ್ಮೊಮ್ಮೆ ತೆಂಗಿನ ಕಾಯಿಯನ್ನು ಒಡೆದ ಎರಡೇ ದಿನದಲ್ಲಿ ಕೆಟ್ಟ ವಾಸನೆಯಾಗುತ್ತದೆ. ಆಗ ವಾಸನೆಯನ್ನು ತೆಗೆಯಬೇಕೆಂದರೆ ಮೊದಲಿ ಕಾಯಿ ಕಡಿಗಳನ್ನು ಒಂದು ಗಂಟೆ ಬಿಸಿ ನೀರಿನಲ್ಲಿ ಮುಳುಗಿಸಿಡಿ. ಆನಂತರ ಉಪ್ಪು ಹಾಕಿ...

ಬಿಎಸ್ ವೈ- ಬಿ. ಎಲ್‌. ಸಂತೋಷ್‌ ಭೇಟಿ: ರಾಜ್ಯದಲ್ಲಿ ಕುತೂಹಲ ಕೆರಳಿಸಿದ ಸಂಪುಟ ವಿಸ್ತರಣೆ ಬೆಳವಣಿಗೆ

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ವಿಷಯ ರಾಜ್ಯದಲ್ಲಿ ಭಾರೀ ಕುತುಹಲ ಮೂಡಿಸಿದೆ. ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸೋಮವಾರ ಭೇಟಿ...

ಅಧಿಕ ರಕ್ತದೊತ್ತಡ (ಬಿಪಿ) ನಿಯಂತ್ರಿಸಲು ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ..

ರಕ್ತದೊತ್ತಡ ಹೆಚ್ಚಾದರೂ ಆರೋಗ್ಯ ಸಮಸ್ಯೆ ಎದುರಾಗುತ್ತದೆ. ಕಡಿಮೆ ರಕ್ತದೊತ್ತಡ ಇದ್ದರು ಆರೋಗ್ಯ ಹದಗೆಡುತ್ತದೆ. ಸಮ ಪ್ರಮಾಣದಲ್ಲಿ ಇರುವಂತೆ ನೋಡಿಕೊಳ್ಳಬೇಕು. ರಕ್ತದೊತ್ತಡ ಹೆಚ್ಚಾದರೆ ಶುಗರ್, ಹೃದಯ ಸಂಬಂಧಿ ರೋಗ, ಕ್ಯಾನ್ಸರ್ ಮುಂತಾದ ಕಾಯಿಲೆಗಳು ಬರುತ್ತದೆ....
error: Content is protected !!