Wednesday, July 6, 2022

Latest Posts

ಆಸ್ಟ್ರೇಲಿಯಾ ವಿರುದ್ಧ ಸರಣಿ ಜಯ: ವಿಶ್ವ ಟೆಸ್ಟ್ ಚಾಂಪ್ಯನ್‌ಶಿಪ್‌ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತ!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಆಸ್ಟ್ರೇಲಿಯಾದ ವಿರುದ್ಧ ಸರಣಿ ಜಯದೊಂದಿಗೆ ಭಾರತವು ವಿಶ್ವ ಟೆಸ್ಟ್ ಚಾಂಪ್ಯನ್‌ಶಿಪ್‌ನಲ್ಲಿ ಅಗ್ರಸ್ಥಾನಕ್ಕೇರಿದೆ.
ಭಾರತಕ್ಕೆ ಈ ಗೆಲುವಿನೊಂದಿಗೆ 30 ಅಂಕಗಳು ದೊರಕಿದವು. ಅದರಿಂದ ಭಾರತವು ಒಂದನೇ ಸ್ಥಾನಕ್ಕೆ ನೆಗೆಯಿತು. ಆಸ್ಟ್ರೇಲಿಯಾ ಮೂರನೇ ಸ್ಥಾನಕ್ಕೆ ಕುಸಿಯಿತು. ನ್ಯೂಜಿಲೆಂಡ್ ಎರಡನೇ ಸ್ಥಾನದಲ್ಲಿದೆ.
ಭಾರತವು 430 ಅಂಕ ಗಳಿಸಿದ್ದರೆ, ಆಸ್ಟ್ರೇಲಿಯಾದ ಅಂಕಗಳು 332.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss