Monday, September 21, 2020
Monday, September 21, 2020

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಆಸ್ಟ್ರೇಲಿಯಾ ಸರಣಿ ಮುನ್ನ ಭಾರತಕ್ಕೆ 2 ವಾರಗಳ ಕಾಲ ಕ್ವಾರಂಟೈನ್!

sharing is caring...!

ಮೆಲ್ಬೋರ್ನ್: ಡಿಸೆಂಬರ್‌ನಲ್ಲಿ ಆಸ್ಟ್ರೇಲಿಯದಲ್ಲಿ ನಡೆಯಲಿರುವ ಟೆಸ್ಟ್ ಸರಣಿಗಾಗಿ ಭಾರತವು ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ಕೊರೋನಾ ಕಾರಣದಿಂದ ಅಡಿಲೇಡ್‌ನಲ್ಲಿ ೨ ವಾರಗಳ ಕಾಲ ಕ್ವಾರಂಟೈನ್‌ಗೆ ಒಳಪಡಲಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾದ ಹಂಗಾಮಿ ಮುಖ್ಯಸ್ಥ ನಿಕ್ ಹಾಕ್ಲೀ ಹೇಳಿದ್ದಾರೆ.
ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಡಿಸೆಂಬರ್ ೪ ರಿಂದ ಬ್ರಿಸ್ಬೇನ್ ನಲ್ಲಿ ಮೊದಲ ಟೆಸ್ಟ್ ಪಂದ್ಯವನ್ನಾಡಲಿದೆ.
ಎರಡು ವಾರಗಳ ಕ್ವಾರಂಟೈನ್ ಸಾಕಷ್ಟು ವ್ಯವಸ್ಥಿತವಾಗಿದೆ. ಈ ವೇಳೆ ಅವರಿಗೆ ಉತ್ತಮ ವಾತಾವರಣ ನಿರ್ಮಿಸಿಕೊಡುವುದಾಗಿ ನಾವು ಭರವಸೆ ನೀಡಲಿದ್ದೇವೆ. ತರಬೇತಿಗೆ ಬೇಕಾದ ಎಲ್ಲಾ ಸೌಲಭ್ಯಗಳು ಅವರಿಗೆ ಸಿಗುವುದರಿಂದ ಅವರಿಗೆ ಪಂದ್ಯಕ್ಕೆ ಸಿದ್ದವಾಗಲು ಉತ್ತಮ ವಾತಾವರಣ ಸಿಗಲಿದೆ ಎಂದು ಹಾಕ್ಲೀ ಹೇಳಿದ್ದಾರೆ.
ಆರೋಗ್ಯ ತಜ್ಞರಿಂದ ಮತ್ತು ಅಕಾರಿಗಳಿಂದ ಈ ಬಗ್ಗೆ ಮಾರ್ಗದರ್ಶನ ಪಡೆದುಕೊಳ್ಳಲಿದ್ದೇವೆ. ಕ್ರೀಡಾಂಗಣದಲ್ಲಿನ ಹೋಟೆಲ್ ಅಥವಾ ಕ್ರೀಡಾಂಗಣಕ್ಕೆ ಹತ್ತಿರದ ಹೋಟೆಲ್‌ನಲ್ಲಿ ವ್ಯವಸ್ಥೆ ಮಾಡಲಾಗುವುದು. ಯಾವುದೇ ರೀತಿಯ ಸೋಂಕು ಹರಡದೇ ಇರಲು ಬೇಕಿರುವ ಬಯೋ ಸೆಕ್ಯೂರ್ ವಾತಾವರಣ ನಿರ್ಮಾಣ ಮಾಡುವುದು ನಮ್ಮ ಮುಖ್ಯ ಗುರಿಯಾಗಿದೆ ಎಂದಿದ್ದಾರೆ.
ಬಯೋ ಸೆಕ್ಯೂರ್ ವಾತಾವರಣದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸಾಧ್ಯ ಎಂಬುದು ಈಗಾಗಲೇ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿಯೊಂದಿಗೆ ಸಾಬೀತಾಗಿದೆ. ಇದೇ ಮಾರ್ಗವನ್ನು ಕ್ರಿಕೆಟ್ ಆಸ್ಟ್ರೇಲಿಯಾ ಕೂಡ ಅನುಸರಿಸಲಿದೆ.
ಇಂಗ್ಲೆಂಡ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿನಲ್ಲಿರುವ ಏಜೆಸ್ ಬೌಲ್ ಕ್ರೀಡಾಂಗಣದಲ್ಲೇ ಹೋಟೆಲ್ ವ್ಯವಸ್ಥೆ ಇದೆ. ಹೀಗಾಗಿ ಬಯೋ ಸೆಕ್ಯೂರ್ ವಾತಾವರಣ ನಿರ್ಮಾಣ ಮಾಡಲು ಸಾಧ್ಯವಾಗಿದೆ. ಇಲ್ಲಿ ಅಡಿಲೇಡ್ ಕ್ರೀಡಾಂಗಣ ಮಾತ್ರ ಹೋಟೆಲ್ ವ್ಯವಸ್ಥೆ ಹೊಂದಿದ್ದೇವೆ. ಹೀಗಾಗಿ ಪ್ರವಾಸಿ ತಂಡಕ್ಕೆ ೨ ವಾರಗಳ ಕಾಲ ಸುರಕ್ಷಿತವಾದ ಬಯೋಸೆಕ್ಯೂರ್ ವಾತಾವರಣ ನಿರ್ಮಿಸಲು ಇಲ್ಲಿ ಸಾಧ್ಯವಿದೆ,ಎಂದು ಹಾಕ್ಲೀ ವಿವರಿಸಿದ್ದಾರೆ.

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಕಾಸರಗೋಡು ಜಿಲ್ಲೆಯಲ್ಲಿ ಅನ್ ಲಾಕ್-4 ಜಾರಿಗೆ: ಸಹಜ ಸ್ಥಿತಿಯತ್ತ ಜನಜೀವನ

ಕಾಸರಗೋಡು: ಜಿಲ್ಲೆಯಲ್ಲಿ ಕೊರೋನಾ ಹರಡುವಿಕೆಯ ಆತಂಕ ನೆಲೆಗೊಂಡಿರುವಂತೆಯೇ ಇನ್ನಷ್ಟು ಸಡಿಲಿಕೆ ಜಾರಿಗೆ ಬರುವುದರೊಂದಿಗೆ ಜನಜೀವನ ಸಹಜ ಸ್ಥಿತಿಗೆ ಮರಳತೊಡಗಿದೆ. ದೇಶದಲ್ಲಿ ಅನ್ ಲಾಕ್-4 ಸಡಿಲಿಕೆ ಸೋಮವಾರದಿಂದ ಜಾರಿಗೆ ಬಂದಿದೆ. ಅದರಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ 100...

Don't Miss

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...
error: Content is protected !!