ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಆ.10 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಸುರೇಶ್ ಕುಮಾರ್

ಬೆಂಗಳೂರು: ಇನ್ನೇನು ಮೂರು ದಿನಗಳಲ್ಲಿ ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಹೊರಬೀಳಲಿದೆ.
ಕೊರೋನಾ ಆತಂಕದ ನಡುವೆ ಪರೀಕ್ಷೆ ನಡೆದಿದ್ದು, ಆ.10 ರಂದು ಮಧ್ಯಾಹ್ನ ಮೂರು ಗಂಟೆಗೆ ಫಲಿತಾಂಶ ದೊರೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಫಲಿತಾಂಶ ನಿನ್ನೆ, ಇಂದು ಬರುತ್ತದೆ ಎಂಬ ಸುದ್ದಿ ಹರಡಿದ್ದು, ಸುರೇಶ್ ಕುಮಾರ್ ಅವರು ಇನ್ನೂ ದಿನಾಂಕ ನಿಗಧಿಯಾಗಿಲ್ಲ ಎಂದಿದ್ದರು. ಇದೀಗ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶದ ಕುರಿತು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss