Friday, August 19, 2022

Latest Posts

ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಕರಾವಳಿ ಭಾಗದಲ್ಲಿ ಬಾರೀ ಮಳೆ ಸಾಧ್ಯತೆ: ಹವಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಭಾರೀ ಮಳೆಯಾಗುವುದೆಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಭಾಗದಲ್ಲಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಹೆಚ್ಚಿ ಮಳೆ ಬರುವ ಸಾಧ್ಯತೆ ಹೆಚ್ಚಿಗೆ ಇರುವುದರಿಂದ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಗಾಳಿ ಸಹಿತ ಭಾರೀ ಮಳೆ ಸುರಿಯಲಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದಾರೆ. ಉತ್ತರ ಕನ್ನಡ, ಚಿಕ್ಕಮಂಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅಗಸ್ಟ್ 9ರವರೆಗೂ ಮಳೆ ಹೆಚ್ಚಿನ ಪ್ರಮಾಣದಲ್ಲಿ ಸುರಿಯಲಿದೆ ಎಂದು  ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!