Saturday, August 13, 2022

Latest Posts

ಇಂದು ಫಿಟ್‌ನೆಸ್ ದಿಗ್ಗಜರ ಜತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ

ನವದೆಹಲಿ: ಫಿಟ್ ಇಂಡಿಯಾ ಚಳವಳಿಯ ಮೊದಲ ವಾರ್ಷಿಕೋತ್ಸವದ ಅಂಗವಾಗಿ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಫಿಟ್‌ನೆಸ್ ದಿಗ್ಗಜರ ಜೊತೆ ಸಂವಾದ ನಡೆಸುತ್ತಿದ್ದಾರೆ.
ದೇಶಾದ್ಯಂತ ಆಯೋಜಿಸಲಾಗುತ್ತಿರುವ ಆನ್‌ಲೈನ್ ಫಿಟ್ ಇಂಡಿಯಾ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸಂವಾದ ನಡೆಸುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿರಾಟ್ ಕೋಹ್ಲಿ, ಮಿಲಿಂದ್ ಸೋಮನ್,ರುಜುಟಾ ದಿವೇಕರ್ ಸೇರಿ ಇನ್ನೂ ಅನೇಕ ಮಂದಿ ಪಾಲ್ಗೊಂಡಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss