Saturday, July 2, 2022

Latest Posts

ಇಂದು ಮತ್ತು ನಾಳೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಹವಮಾನ ಇಲಾಖೆ ಮಾಹಿತಿ

ಬೆಂಗಳೂರು: ಇಂದು ಮತ್ತು ನಾಳೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ರಾಜ್ಯದ ಕೆಲವೆಡೆ ಮೋಡಕವಿದ ವಾತಾವರಣವಿದ್ದು, ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆ ಹೆಚ್ಚಾಗಿ ಬೀಳಲಿದೆ ಎಂದು ಹವಮಾನ ಇಲಾಖೆ ತಿಳಿಸಿದ್ದು, ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss