Monday, August 8, 2022

Latest Posts

ಇಂದು ರಾಜ್ಯದ 243 ಕಡೆ ಕೊರೋನಾ ಲಸಿಕೆ ವಿತರಣೆ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಇಂದು ರಾಜ್ಯದಲ್ಲಿ 243 ಕಡೆ ಕೋವಿಡ್ ಲಸಿಕೆ ನೀಡುತ್ತಿದ್ದು, ಬೆಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಸೇರಿ 10 ಕಡೆ ಲಸಿಕೆಗೆ ವ್ಯವಸ್ಥೆ ಮಾಡಲಾಗಿದೆ.
ವಿಕ್ಟೋರಿಯಾ ಆಸ್ಪತ್ರೆ,ಕೆಸಿ ಜನರಲ್ ಆಸ್ಪತ್ರೆ, ಸಿವಿ ರಾಮನ್ ನಗರದ ಸಾರ್ವಜನಿಕ ಆಸ್ಪತ್ರೆ, ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜು, ಮಲ್ಲಸಂದ್ರ ಪ್ರಾರ್ಥಮಿಕ ಆರೋಗ್ಯ ಕೇಂದ್ರ, ಈಸ್ಟ್ ಪಾಯಿಂಟ್ ವೈದ್ಯಕೀಯ ಕಾಲೇಜು, ಯಲಹಂಕದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ತಲಾ 100 ಮಂದಿಗೆ ಲಸಿಕೆ ನೀಡಲಾಗುತ್ತಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss