Monday, August 8, 2022

Latest Posts

ಇಂದು ಸಂಜೆ 4 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪತ್ರಿಕಾಗೋಷ್ಠಿ: 20 ಲಕ್ಷ ಕೋಟಿ ರೂ.ಗಳ ಪ್ಯಾಕೇಜ್ ವಿವರ

ಹೊಸದಿಲ್ಲಿ: ಕೇಂದ್ರ ಸರ್ಕಾರ ಘೋಷಿಸಿದ 20 ಲಕ್ಷ ಕೋಟಿ ರೂ.ಗಳ ಪ್ಯಾಕೇಜ್ ನ ಮಾಹಿತಿ ಮೀಡಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಜೆ 4 ಗಂಟೆಗೆ ಸದ್ದಿಗೋಷ್ಠಿ ನಡೆಸಲಿದ್ದಾರೆ.

ಮಂಗಳವಾರ ಕೊರೋನಾ ವೈರಸ್ ಲಾಕ್ ಡೌನ್ ನಿಂದ ದೇಶದಲ್ಲಿ ಆರ್ಥಿಕ ಸಂಕಷ್ಟ ಉಂಟಾಗಿರುವ ಹಿನ್ನಲೆ ದೇಶದಲ್ಲಿನ ರೈತರಿಗೆ, ಸಣ್ಣ ಮತ್ತು ಮಧ್ಯಮ ಕೈಗಾರಿಕ ಸಂಸ್ಥೆಗಳಿಗೆ ಅನುಕೂಲವಾಗ ಹಾಗೆ 20 ಲಕ್ಷ ಕೋಟಿ ರೂಗಳ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದರು.

ಇಂದು ಸಂಜೆ 4 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆತ್ಮ ನಿರ್ಭಾರ್ ಅಭಿಯಾನದ ಅಡಿಯಲ್ಲಿ ಘೋಷಿಸಿದ 20 ಲಕ್ಷ ಕೋಟಿ ರೂ ಗಳ ಪ್ಯಾಕೇಜ್ ನ ಸಂಪೂರ್ಣ ಮಾಹಿತಿ ನೀಡಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss