ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ(ಕೆಸಿಇಟಿ) ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.
ಕೆಸಿಇಟಿ ಫಲಿತಾಂಶ್ ನಿನ್ನೆ ಆ.೨೦ ರಂದುಪ್ರಕಟಗೊಳ್ಳಲಿತ್ತು ಆದರೆ ತಾಂತ್ರಿಕ ದೋಶದಿಂದಾಗಿ ಇಂದು ಪ್ರಕಟವಾಗಲಿದೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ ಸ್ಪಷ್ಟಪಡಿಸಿದರು. ಇಂದು ಮಧ್ಯಾಹ್ನ ೧೨.೩೦ ಕ್ಕೆ ಫಲಿತಾಂಶ ಪ್ರಕಟಗೊಳ್ಳುವುದಾಗಿ ತಿಳಿಸಿದ್ದಾರೆ.
ಫಲಿತಾಂಶವನ್ನುಮಂಡಳಿಯ ಅಧಿಕೃತ ವೆಬ್ಸೈಟ್ kea.kar.nic .in ಹಾಗೂ karresults.nic.in ನಲ್ಲಿ ರಿಸಲ್ಟ್ ಚೆಕ್ ಮಾಡಬಹುದು.