Monday, September 28, 2020
Monday, September 28, 2020

Latest Posts

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಇಡುಕ್ಕಿಯ ರಾಜಮಲಾದಲ್ಲಿ ಭೂಕುಸಿತ: ಮೃತಪಟ್ಟವರ ಸಂಖ್ಯೆ 43ಕ್ಕೆ ಏರಿಕೆ

ಇಡುಕ್ಕಿ: ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ. ಇಂದು 17 ಶವಗಳನ್ನು ಮಣ್ಣಿನಡಿಯಿಂದ ಹೊರಗೆ ತೆಗೆಯಲಾಗಿದೆ.
ಎನ್​ಡಿಆರ್​ಎಫ್​ ಸಿಬ್ಬಂದಿ ಸೇರಿ ಹಲವರು ಮಣ್ಣಿನಡಿ ಇರುವ ಶವಗಳನ್ನು ತೆಗೆಯುವ ಕಾರ್ಯಾಚರಣೆ ನಡೆಸುತ್ತಿವೆ. ದಿನೇದಿನೆ ಸಾವಿನ ಸಂಖ್ಯೆ ಏರುತ್ತಲೇ ಇದೆ.
ಕೇರಳ ರಾಜ್ಯದ ಇಡುಕ್ಕಿ ಜಿಲ್ಲೆಯ ಮುನ್ನಾರ್ ನ ರಾಜಮಲಾದಲ್ಲಿ ಗುಡ್ಡ ಕುಸಿದಿದೆ. ಇದರ ಪರಿಣಾಮ ಹಲವರು ಮಣ್ಣಿನಡಿ ಸಿಲುಕಿದ್ದರು. ಇಲ್ಲಿ ಇನ್ನೂ ಹಲವರು ಸಿಲುಕಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...

Don't Miss

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...
error: Content is protected !!