Thursday, November 26, 2020

Latest Posts

ಡಿ.31ರವರೆಗೆ ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ಬಂದ್!

ಹೊಸದಿಗಂತ ಆನ್ ಲೈನ್ ಡಸ್ಕ್: ಕೊರೋನಾ ವೈರಸ್ ಹಿನ್ನಲೆ ಭಾರತ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಯ ನಿರ್ಬಂಧವನ್ನು ಡಿ.31ರವರೆಗೆ ವಿಸ್ತರಿಸಿದೆ. ಡಿ.31ರವರೆಗು ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಯಾನ ಸೇವೆಯನ್ನು ನಾಗರೀಕ ವಿಮಾನಯಾನ ನಿರ್ದೇಶನಾಲಯ ನಿರ್ಬಂಧಿಸಿದೆ. ಆದರೆ ಈ ನಿರ್ಬಂಧನೆಗಳು...

ಮಂಗಳೂರು| ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಹೊಸದಿಗಂತ ವರದಿ, ಮಂಗಳೂರು ಎಲ್ಲಾ ರೈತ ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು. ಸಾರ್ವಜನಿಕ ವಲಯದ ಖಾಸಗೀಕರಣಗಳನ್ನು ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದಲ್ಲಿ ಗುರುವಾರ...

ವಿಜಯನಗರ ಪ್ರತ್ಯೇಕ ಜಿಲ್ಲೆ ಬಗ್ಗೆ ಸೋಮಶೇಖರ್ ರೆಡ್ಡಿ ಮನವೊಲಿಸುತ್ತೇನೆ: ಸಚಿವ ಶ್ರೀರಾಮುಲು

ಹೊಸದಿಗಂತ ವರದಿ, ಮೈಸೂರು ಬಳ್ಳಾರಿಯಿಂದ ವಿಭಜನೆಗೊಂಡು ವಿಜಯನಗರ ಪ್ರತ್ಯೇಕ ಜಿಲ್ಲೆ ಆಗಲೇಬೇಕು. ಇದರಿಂದ ಆ ಜಿಲ್ಲೆಗೆ ಅನುಕೂಲವಾಗಲಿದೆಯೆಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಹೇಳಿದರು. ಗುರುವಾರ ಮೈಸೂರಿನ ಜಲದರ್ಶಿನಿ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ...

ಇತ್ತೀಚೆಗೆ ಬಿಜೆಪಿ ಸೇರಿದ್ದ ನಟಿ ಖುಷ್ಬೂ ತಮಿಳುನಾಡಿನ ಮುಟ್ಟುಕಾಡುದಲ್ಲಿ ಅರೆಸ್ಟ್!

ಚೆನ್ನೈ: ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ನಟಿ ಖುಷ್ಬೂ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.
ವಿಸಿಕೆ ಅಧ್ಯಕ್ಷ ದೋಳ್ ತಿರುಮಾವಳವನ್ ವಿರುದ್ಧ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಸಂದರ್ಭ  ತಮಿಳುನಾಡಿನ ಮುಟ್ಟುಕಾಡುದಲ್ಲಿ ಖುಷ್ಬೂ ಹಾಗೂ ಬಿಜೆಪಿಯ ಕೆಲವು ಸದಸ್ಯರನ್ನು  ಬಂಧಿಸಲಾಗಿದೆ.
ವಿಸಿಕೆ ಅಧ್ಯಕ್ಷ ದೋಳ್ ತಿರುಮಾವಳವನ್ ಅವರು ಮನುಸ್ಮೃತಿ ಉಲ್ಲೇಖಿಸಿ ಮಹಿಳೆಯರ ಬಗ್ಗೆ ಆಡಿದ್ದರು ಎನ್ನಲಾದ ಮಾತುಗಳ ವಿರುದ್ಧ ಚಿದಂಬರಂನಲ್ಲಿ ಬಿಜೆಪಿ ಪ್ರತಿಭಟನೆ ಆಯೋಜಿಸಿತ್ತು. ಈ ನಡುವೆ  ಪ್ರತಿಭಟನೆ ನಡೆಸಲು ಪೊಲೀಸರು ಸೋಮವಾರ ಅನುಮತಿ ನಿರಾಕರಿಸಿದ್ದರು. ಮುನ್ನೆಚ್ಚರಿಕೆ ಕ್ರಮದಿಂದ ಅವರನ್ನು ಬಂಧಿಸಲಾಗಿದ್ದು, ಬಳಿಕ ಬಿಡುಗಡೆ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
‘ಬಂಧನಕ್ಕೆ ಒಳಗಾಗಿದ್ದೇನೆ, ಮಹಿಳೆಯರ ಗೌರವಕ್ಕಾಗಿ ನಮ್ಮ ಕೊನೆ ಉಸಿರಿನವರೆಗೂ ಹೋರಾಡುತ್ತೇವೆ. ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ಯಾವಾಗಲೂ ಮಹಿಳೆಯರ ಸುರಕ್ಷತೆ ಬಗ್ಗೆ ಮಾತನಾಡುತ್ತಾರೆ. ನಾವು ಅವರ ಹಾದಿಯಲ್ಲಿ ಸಾಗುತ್ತಿದ್ದೇವೆ. ಕೆಲವು ಕೆಟ್ಟ ವ್ಯಕ್ತಿಗಳ ದೌರ್ಜನ್ಯಕ್ಕೆ ನಾವು ಮಂಡಿಯೂರುವುದಿಲ್ಲ. ಭಾರತ್ ಮಾತಾ ಕಿ ಜೈ’ ಎಂದು ಖುಷ್ಬೂ ಟ್ವೀಟ್ ಮಾಡಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಡಿ.31ರವರೆಗೆ ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ಬಂದ್!

ಹೊಸದಿಗಂತ ಆನ್ ಲೈನ್ ಡಸ್ಕ್: ಕೊರೋನಾ ವೈರಸ್ ಹಿನ್ನಲೆ ಭಾರತ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಯ ನಿರ್ಬಂಧವನ್ನು ಡಿ.31ರವರೆಗೆ ವಿಸ್ತರಿಸಿದೆ. ಡಿ.31ರವರೆಗು ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಯಾನ ಸೇವೆಯನ್ನು ನಾಗರೀಕ ವಿಮಾನಯಾನ ನಿರ್ದೇಶನಾಲಯ ನಿರ್ಬಂಧಿಸಿದೆ. ಆದರೆ ಈ ನಿರ್ಬಂಧನೆಗಳು...

ಮಂಗಳೂರು| ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಹೊಸದಿಗಂತ ವರದಿ, ಮಂಗಳೂರು ಎಲ್ಲಾ ರೈತ ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು. ಸಾರ್ವಜನಿಕ ವಲಯದ ಖಾಸಗೀಕರಣಗಳನ್ನು ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದಲ್ಲಿ ಗುರುವಾರ...

ವಿಜಯನಗರ ಪ್ರತ್ಯೇಕ ಜಿಲ್ಲೆ ಬಗ್ಗೆ ಸೋಮಶೇಖರ್ ರೆಡ್ಡಿ ಮನವೊಲಿಸುತ್ತೇನೆ: ಸಚಿವ ಶ್ರೀರಾಮುಲು

ಹೊಸದಿಗಂತ ವರದಿ, ಮೈಸೂರು ಬಳ್ಳಾರಿಯಿಂದ ವಿಭಜನೆಗೊಂಡು ವಿಜಯನಗರ ಪ್ರತ್ಯೇಕ ಜಿಲ್ಲೆ ಆಗಲೇಬೇಕು. ಇದರಿಂದ ಆ ಜಿಲ್ಲೆಗೆ ಅನುಕೂಲವಾಗಲಿದೆಯೆಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಹೇಳಿದರು. ಗುರುವಾರ ಮೈಸೂರಿನ ಜಲದರ್ಶಿನಿ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ...

ಒಂದೇ ರೀತಿ ರೊಟ್ಟಿ ತಿಂದು ಬೇಜಾರಾಗಿದ್ಯಾ? ನಾಳೆನ ಉಪಹಾರಕ್ಕೆ ಮಸಾಲ ರೊಟ್ಟಿ ಮಾಡಿ…

ಯಾವಾಗಲು ಒಂದೇ ರೀತಿ‌ ರೊಟ್ಟಿ ತಿಂದು‌ ನಿಮಗೂ ಬೇಜಾರಾಗಿರುತ್ತೆ. ಮಾಡುವವರಿಗೂ ಬೇಸರವಾಗಿರುತ್ತದೆ. ನೀವೇಕೆ ಮಸಾಲ ರೊಟ್ಟಿ ಮಾಡಬಾರದು? ಮಾಡಬಹುದು ಆದರೆ ಹೇಗೆ ಮಾಡೋದು ಅಂತ ಚಿಂತೆ ಅಲ್ವಾ. ಮಸಾಲ ರೊಟ್ಟಿ ಸುಲಭವಾಗಿ ಹೇಗೆ‌...

Don't Miss

ಡಿ.31ರವರೆಗೆ ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ಬಂದ್!

ಹೊಸದಿಗಂತ ಆನ್ ಲೈನ್ ಡಸ್ಕ್: ಕೊರೋನಾ ವೈರಸ್ ಹಿನ್ನಲೆ ಭಾರತ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಯ ನಿರ್ಬಂಧವನ್ನು ಡಿ.31ರವರೆಗೆ ವಿಸ್ತರಿಸಿದೆ. ಡಿ.31ರವರೆಗು ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಯಾನ ಸೇವೆಯನ್ನು ನಾಗರೀಕ ವಿಮಾನಯಾನ ನಿರ್ದೇಶನಾಲಯ ನಿರ್ಬಂಧಿಸಿದೆ. ಆದರೆ ಈ ನಿರ್ಬಂಧನೆಗಳು...

ಮಂಗಳೂರು| ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಹೊಸದಿಗಂತ ವರದಿ, ಮಂಗಳೂರು ಎಲ್ಲಾ ರೈತ ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು. ಸಾರ್ವಜನಿಕ ವಲಯದ ಖಾಸಗೀಕರಣಗಳನ್ನು ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದಲ್ಲಿ ಗುರುವಾರ...

ವಿಜಯನಗರ ಪ್ರತ್ಯೇಕ ಜಿಲ್ಲೆ ಬಗ್ಗೆ ಸೋಮಶೇಖರ್ ರೆಡ್ಡಿ ಮನವೊಲಿಸುತ್ತೇನೆ: ಸಚಿವ ಶ್ರೀರಾಮುಲು

ಹೊಸದಿಗಂತ ವರದಿ, ಮೈಸೂರು ಬಳ್ಳಾರಿಯಿಂದ ವಿಭಜನೆಗೊಂಡು ವಿಜಯನಗರ ಪ್ರತ್ಯೇಕ ಜಿಲ್ಲೆ ಆಗಲೇಬೇಕು. ಇದರಿಂದ ಆ ಜಿಲ್ಲೆಗೆ ಅನುಕೂಲವಾಗಲಿದೆಯೆಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಹೇಳಿದರು. ಗುರುವಾರ ಮೈಸೂರಿನ ಜಲದರ್ಶಿನಿ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ...
error: Content is protected !!