Tuesday, October 27, 2020
Tuesday, October 27, 2020

Latest Posts

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...

ಇನ್ನು ಮುಂದೆ ಅಮೆಜಾನ್ ಮತ್ತು ಫ್ಲಿಪ್ ಕಾರ್ಟ್ ನಲ್ಲಿ ‘Country Of Origin’ ಕಡ್ಡಾಯ| ಕೇಂದ್ರದಿಂದ ನೊಟೀಸ್

ಹೊಸದಿಲ್ಲಿ: ಅಮೆಜಾನ್ ಮತ್ತು ಫ್ಲಿಪ್ ಕಾರ್ಟ್ ತನ್ನ ನಿರ್ದಿಷ್ಟ ಉತ್ಪನ್ನಗಳ ದೇಶದ ಮೂಲ(country of Origin) ತಿಳಿಸುವಂತೆ ಕೇಂದ್ರ ನೋಟೀಸ್ ನೀಡಿದೆ.

ಕೇಂದ್ರದ ನೋಟಿಸ್‌ನಲ್ಲಿ, ಗ್ರಾಹಕ ವ್ಯವಹಾರಗಳ ಇಲಾಖೆಯು ಕಂಪನಿಗಳ ಉತ್ಪನ್ನಗಳಿಗೆ ಸಂಬಂಧಿಸಿದ ಜಾಹೀರಾತುಗಳನ್ನು ಪರಿಶೀಲಿಸಿದ್ದು, ಕಾನೂನು ಮಾಪನಶಾಸ್ತ್ರ (ಪ್ಯಾಕೇಜ್ಡ್ ಸರಕು) ನಿಯಮಗಳ ಪ್ರಕಾರ ಘೋಷಣೆ ಮಾಡಬೇಕಾದ ಕಡ್ಡಾಯ ಮಾನದಂಡಗಳನ್ನು ಉಲ್ಲೇಖಿಸಲಾಗಿಲ್ಲ ಎಂದು ತಿಳಿದುಬಂದಿದೆ.

ಎರಡೂ ಕಂಪನಿಗಳಿಗೆ ಅಗತ್ಯವಾದ ಮಾಹಿತಿಯನ್ನು ಒದಗಿಸುವಂತೆ ಕೇಳಿದ್ದು, 15 ದಿನಗಳಲ್ಲಿ ನೋಟಿಸ್‌ಗೆ ಪ್ರತಿಕ್ರಿಯೆ ನೀಡಿದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ಇ-ಕಾಮರ್ಸ್ ಸಂಸ್ಥೆಗಳು ಸೆಪ್ಟೆಂಬರ್ 30 ರೊಳಗೆ ತಮ್ಮ ಪ್ಲಾಟ್‌ಫಾರ್ಮ್‌ಗಳಲ್ಲಿ ಮಾರಾಟವಾದ ಎಲ್ಲಾ ವಸ್ತುಗಳ country of Origin ಮಾಹಿತಿ ನೀಡಲು ತಿಳಿಸಿದೆ.

ಈ ನಿರ್ಣಯಕ್ಕೆ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ) ಸರ್ಕಾರವನ್ನು ಶ್ಲಾಘಿಸಿದೆ. ಸಿಎಐಟಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ಈ ನಿರ್ಧಾರವನ್ನು ದಿಟ್ಟ ಕ್ರಮ ಎಂದು ಕರೆದರು ಮತ್ತು ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್ ಎರಡರ ಹಬ್ಬದ ಮಾರಾಟವನ್ನು ತಕ್ಷಣ ತನಿಖೆ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.

 

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...

ಗಜಪಡೆಗೆ ಅಭಿನಂದನೆ: ಮಾವುತರು,ಕಾವಾಡಿಗಳಿಗೆ ಗೌರವ ಧನ ವಿತರಣೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯನ್ನು ನಡೆಸಿಕೊಟ್ಟಿರುವ ಗಜಪಡೆಯ ನಾಯಕ ಅಭಿಮನ್ಯು ಮತ್ತು ತಂಡಕ್ಕೆ ಮಂಗಳವಾರ ಅರಮನೆಯಲ್ಲಿವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ ಸಲ್ಲಿಸಿದರು....

Don't Miss

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...
error: Content is protected !!