Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಇನ್ನೂ ಜೀವಂತವಾಗಿದೆ ಚಂದ್ರಯಾನ-2 ನ ಪ್ರಗ್ಯಾನ್ ರೋವರ್: ಅಚ್ಚರಿಯ ಮಾಹಿತಿ ಕೊಟ್ಟ ಮೆಕ್ಯಾನಿಕಲ್ ಇಂಜಿನಿಯರ್!

sharing is caring...!

ಚೆನ್ನೈ: ಚಂದ್ರಯಾನ-2 ನ ಪ್ರಗ್ಯಾನ್ ರೋವರ್ ಬಗ್ಗೆ ಮತ್ತೊಂದು ಖುಷಿಯ ವಿಚಾರ ಹೊರಬಿದ್ದಿದೆ!
ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈ ನಲ್ಲಿ ಇಳಿಯುವ ಸಂದರ್ಭ ವಿಫಲಗೊಂಡ ಲ್ಯಾಂಡರ್ ಜೊತೆಗಿದ್ದ ಪ್ರಗ್ಯಾನ್ ರೋವರ್ ಇನ್ನೂ ಜೀವಂತವಾಗಿದೆ ಮತ್ತು ಹಾನಿಗೊಳಗಾಗಿಲ್ಲ.
ಈ ಸಂತೋಷದ ಸುದ್ದಿ ಕೊಟ್ಟವರು ನವೆಂಬರ್ 2019ರಲ್ಲಿ ನಡೆದ ಚಂದ್ರಯಾನ-2 ಯೋಜನೆಯಲ್ಲಿ ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ ಪತ್ತೆಗೆ ಸಹಕರಿಸಿದ್ದ ಚೆನ್ನೈಯ ಮೆಕ್ಯಾನಿಕಲ್ ಇಂಜಿನಿಯರ್ ಷಣ್ಮುಗ ಸುಬ್ರಹ್ಮಣಿಯನ್.
ಲ್ಯಾಂಡರ್​ ಪತನಗೊಂಡ ಸ್ಥಳದಿಂದ ಪ್ರಗ್ಯಾನ್ ರೋವರ್ ಕೆಲವು ಮೀಟರ್ ಗಳಷ್ಟು ದೂರ ಸಾಗಿದೆ. ಆದರೆ ಯೋಜಿತ ರೀತಿಯಲ್ಲಿ ನಡೆಯದೇ ವಿಕ್ರಮ್ ಲ್ಯಾಂಡರ್ ಸ್ಮೂತ್ ಲ್ಯಾಂಡಿಂಗ್ ವಿಫಲವಾದ ಕಾರಣ ಅದರ ಪೇಲೋಡ್ ಕಳಚಿಕೊಂಡಿದೆ. ಚಂದ್ರನ ದಕ್ಷಿಣ ಧ್ರುವ ಸರಿಯಾಗಿ ಬೆಳಕನ್ನು ಚೆನ್ನಾಗಿ ಹೊಂದಿಲ್ಲದ ಕಾರಣ, ಅಲ್ಲದೆ ಲ್ಯಾಂಡರ್ ಮೇಲ್ಮೈ ನಿಂದ 2ms ನಷ್ಟು ಆಳದಲ್ಲಿದ್ದ ಕಾರಣ ಅದು ನವೆಂಬರ್ 11, 2019ರ ನಾಸಾ ಫ್ಲೈಬೈ ಕಣ್ಣಿಗೆ ಬಿದ್ದಿಲ್ಲ ಎಂದು ಷಣ್ಮುಗ ಅಚ್ಚರಿಯ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಸಿಎಂ ಜೊತೆಗಿದ್ದ ಹರೀಶ್ ಪೂಂಜಾ ಅವರು ಸಿಎಂಗೆ...

Don't Miss

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...
error: Content is protected !!