Wednesday, July 6, 2022

Latest Posts

ಇನ್ನೂ 6-7 ತಿಂಗಳ ಕಾಲ ಕೊರೋನಾದೊಂದಿಗೆ ಬದುಕಲು ಮಾನಸಿಕವಾಗಿ ಸನ್ನದ್ಧರಾಗಬೇಕಿದೆ: ಶ್ರೀರಾಮುಲು

ಶಿವಮೊಗ್ಗ: ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಇನ್ನೂ 6-7 ತಿಂಗಳ ಕಾಲ ಕೊರೋನಾದೊಂದಿಗೆ ಬದುಕಲು ಮಾನಸಿಕವಾಗಿ ಸನ್ನದ್ಧರಾಗಬೇಕಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ತಿಳಿಸಿದರು. ಶನಿವಾರ ಶಿವಮೊಗ್ಗದ ಜಿಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಕೊರೋನಾ ಚಿಕಿತ್ಸೆಗೆ ಪ್ಲಾಸ್ಮಾ ಥೆರಪಿ ಪ್ರಸ್ತುತ ಕ್ಲಿನಿಕಲ ಟೆಸ್ಟಿಂಗ್ ಹಂತದಲ್ಲಿದೆ. ಯಶಸ್ವಿಯಾದರೆ ಎ ಜಿಗಳಲ್ಲಿ ಅದನ್ನು ಚಿಕಿತ್ಸೆಗಾಗಿ ಅನುಸರಿಸಲಾಗುವುದು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss