ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಇನ್ನೆರಡು ದಿನದಲ್ಲಿ ಕೊರೋನಾ ಲಸಿಕೆ ವಿತರಣೆ: ಸಭೆ ಕರೆದ ದೆಹಲಿ ಸಿಎಂ

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಾದ್ಯಂತ ಕೊರೋನಾ ಲಸಿಕೆ ವಿತರಣೆ ಕಾರ್ಯಾರಂಭಕ್ಕೆ ಸಕಲ ಸಿದ್ಧತೆ ನಡೆಸಲಾಗುತ್ತಿದ್ದು, ಈ ಬಗ್ಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅಧಿಕಾರಿಗಳ ಸಭೆ ಕರೆದಿದ್ದಾರೆ.

ಜ.16ರಿಂದ ದೇಶದಲ್ಲಿ ಕೊರೋನಾ ಲಸಿಕೆ ವಿತರಿಸಲಿದ್ದು, ಈ ಹಿನ್ನೆಲೆ ಸಿಎಂ ಕೇಜ್ರಿವಾಲ್ ಅವರು, ಆರೋಗ್ಯ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸುತ್ತಿದ್ದಾರೆ.

ರಾಜ್ಯದಲ್ಲಿ ಕೊರೋನಾ ಲಸಿಕೆಯನ್ನು ಉಚಿತವಾಗಿ ನೀಡಲು ದೆಹಲಿ ಸರ್ಕಾರ ತೀರ್ಮಾನ ಕೈಗೊಂಡಿದೆ.

 

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss