spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಇಳಿಮುಖಗೊಂಡ ಕೊರೋನಾ ಸೋಂಕಿತರ ಸಂಖ್ಯೆ: ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ 37 ಜನರಿಗೆ ಪಾಸಿಟಿವ್

- Advertisement -Nitte

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಭಾನುವಾರ 37 ಮಂದಿಗೆ ಕೊರೋನಾ ಪಾಸಿಟಿವ್ ಆಗಿದೆ. ಇದರಲ್ಲಿ 35 ಜನರಿಗೆ ಸಂಪರ್ಕದಿಂದ ಸೋಂಕು ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 53 ಮಂದಿ ಗುಣಮುಖರಾದರು. ಇದೇ ವೇಳೆ ಕೇರಳದಲ್ಲಿ 4905 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಪೈಕಿ 4307 ಮಂದಿಗೆ ಸಂಪರ್ಕದ ಮೂಲಕ ಸೋಂಕು ತಗಲಿದೆ. ರಾಜ್ಯದಲ್ಲಿ 3463 ಜನರು ಗುಣಮುಖರಾದರು.
ಎರ್ನಾಕುಳಂ ಜಿಲ್ಲೆಯಲ್ಲಿ 605, ಕಲ್ಲಿಕೋಟೆ 579, ಮಲಪ್ಪುರಂ 517, ಕೋಟ್ಟಾಯಂ 509, ಕೊಲ್ಲಂ 501, ಪತ್ತನಂತ್ತಿಟ್ಟ 389, ತೃಶೂರು 384, ತಿರುವನಂತಪುರ 322, ಕಣ್ಣೂರು 289, ಆಲಪ್ಪುಳ 231, ವಯನಾಡು 231, ಪಾಲಕ್ಕಾಡು 230, ಇಡುಕ್ಕಿ 81, ಕಾಸರಗೋಡು ಜಿಲ್ಲೆಯಲ್ಲಿ 37 ಜನರಿಗೆ ಕೊರೋನಾ ವೈರಸ್ ದೃಢಗೊಂಡಿದೆ. ಈ ಮಧ್ಯೆ ಕೋವಿಡ್ ಬಾಧಿಸಿ ಕೇರಳದಲ್ಲಿ ಭಾನುವಾರ 25 ಮಂದಿ ಸಾವಿಗೀಡಾದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss