Tuesday, November 24, 2020

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ಇಳೆಗೆ ತಂಪೆರೆಯಲು ಮಳೆ ಸಜ್ಜು : ಜೂನ್ 1 ರಂದು ಕೇರಳಕ್ಕೆ ಮುಂಗಾರು ಪ್ರವೇಶ

ಹೊಸದಿಲ್ಲಿ: ಕೊರೋನಾ ಬಿಸಿಯಿಂದ ಕಾವೇರಿರುವ ಇಳೆಗೆ ತಂಪೆರೆಯಲು ಮುಂಗಾರು ಸಿದ್ಧತೆ ನಡೆಸುತಿದ್ದು, ಜೂನ್ 1 ರಂದು ಮುಂಗಾರು ಕೇರಳ ಪ್ರವೇಶಿಸಲಿದೆ ಎಂದು ಭಾರತದ ಹವಾಮಾನ ಇಲಾಖೆ ಬುಧವಾರ ತಿಳಿಸಿದೆ.
ಈ ವರ್ಷ ಭಾರತದಲ್ಲಿ ಸಾಮಾನ್ಯ ಮುಂಗಾರು ಮಳೆಯಾಗಲಿದ್ದು, ಇಲಾಖೆ ಪ್ರಕಾರ ಈ ಬಾರಿಯ ಮುಂಗಾರು ದೀರ್ಘಾವಧಿಯ ಸರಾಸರಿ (ಎಲ್‌ಪಿಎ) ಶೇಕಡಾ 100 ರಷ್ಟು ಸುರಿಯುವ ಸಾಧ್ಯತೆ ಇದೆ. ಭಾರತದಲ್ಲಿ ಶೇ. 70 ಮಳೆ ಮುಂಗಾರಿನ ಹಂಗಾಮಿನಲ್ಲಿಯೇ ಸುರಿಯಲಿದೆ. 4 ತಿಂಗಳ ಮುಂಗಾರು ಮಳೆ ಸಾಮಾನ್ಯವಾಗಿರಲಿದೆ. ಜೂನ್ 1 ರಂದು ಕೇರಳ ಪ್ರವೇಶಿಸಲಿರುವ ಮುಂಗಾರು, ಚೆನ್ನೈಗೆ 4 ರಂದು, ಪುಣೆ ಗೆ 10 ಹಾಗೂ ಮುಂಬೈಗೆ 11 ರಂದು ಹಾಗೂ ದೆಹಲಿಗೆ ಜೂನ್ 27 ರಂದು ಪ್ರವೇಶ ಪಡೆಯಲಿದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ನಾಳೆ ರೆಬಲ್‍ಸ್ಟಾರ್ ಅಂಬರೀಶ್ ಕಂಚಿನ ಪ್ರತಿಮೆ ಅನಾವರಣ

ಹೊಸ ದಿಗಂತ ವರದಿ, ಮಂಡ್ಯ: ರೆಬಲ್‍ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ್ ಗುಡಿ ನಿರ್ಮಿಸಿ, ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ ಪ್ರತಿಮೆ ಅನಾವರಣ...

Don't Miss

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...
error: Content is protected !!