Thursday, November 26, 2020

Latest Posts

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕೌಟಿಲ್ಯ ಆರ್.ರಘು ಅಧಿಕಾರ ಸ್ವೀಕಾರ

ಹೊಸದಿಗಂತ ವರದಿ, ಮೈಸೂರು ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕೌಟಿಲ್ಯ ಆರ್.ರಘು ಗುರುವಾರ ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಧಾನ ವ್ಯವಸ್ಥಾಪಕ ನಾಗರಾಜ್ ಅವರು ಹೂಗುಚ್ಚ ನೀಡುವ ಮೂಲಕ ನೂತನ ಅಧ್ಯಕ್ಷರನ್ನು ಆತ್ಮೀಯವಾಗಿ...

ಡಿ.31ರವರೆಗೆ ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ಬಂದ್!

ಹೊಸದಿಗಂತ ಆನ್ ಲೈನ್ ಡಸ್ಕ್: ಕೊರೋನಾ ವೈರಸ್ ಹಿನ್ನಲೆ ಭಾರತ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಯ ನಿರ್ಬಂಧವನ್ನು ಡಿ.31ರವರೆಗೆ ವಿಸ್ತರಿಸಿದೆ. ಡಿ.31ರವರೆಗು ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಯಾನ ಸೇವೆಯನ್ನು ನಾಗರೀಕ ವಿಮಾನಯಾನ ನಿರ್ದೇಶನಾಲಯ ನಿರ್ಬಂಧಿಸಿದೆ. ಆದರೆ ಈ ನಿರ್ಬಂಧನೆಗಳು...

ಮಂಗಳೂರು| ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಹೊಸದಿಗಂತ ವರದಿ, ಮಂಗಳೂರು ಎಲ್ಲಾ ರೈತ ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು. ಸಾರ್ವಜನಿಕ ವಲಯದ ಖಾಸಗೀಕರಣಗಳನ್ನು ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದಲ್ಲಿ ಗುರುವಾರ...

ಇವತ್ತಿನ ನಿಮ್ಮ ಊಟದಲ್ಲಿ ಲಿಂಬೆಹಣ್ಣಿನ ಅಪ್ಪೆಹುಳಿ ಜೊತೆಯಾಗಲಿ! ಸಿಂಪಲ್ ರೆಸಿಪಿ ಸಕ್ಕತ್ ರುಚಿ.

ಲಿಂಬೆ ಹಣ್ಣುನ್ನು ಎಲ್ಲ ಅಡುಗೆಗಳಲ್ಲೂ ಬಳಸುತ್ತಾರೆ. ಆದರೆ ಲಿಂಬೆ ಹಣ್ಣಿನಿಂದಲೇ ಮಾಡುವ ಅಡುಗೆ ಎಂದರೆ ಅದು ಅಪ್ಪೆಹುಳಿ ಮಾತ್ರ.  ಅಪ್ಪೆಹುಳಿಯನ್ನು ಹೆಚ್ಚಾಗಿ ಮಲೆನಾಡಿನಲ್ಲಿ ಮಾಡುತ್ತಾರೆ. ಮಲೆನಾಡಿಗರ ಇಷ್ಟದ ರೆಸಿಪಿಗಳಲ್ಲಿ ಇದು ಕೂಡ ಒಂದು.  ಅಪ್ಪೆಹುಳಿಯನ್ನು ಬಹಳ ರುಚಿಯಾಗಿ ಬೇಗ ಮಾಡಬಹದು. ಹೇಗೆ ಮಾಡುವುದು ಎಂಬುದು ಇಲ್ಲಿದೆ ಓದಿ…

ಬೇಕಾಗುವ ಸಾಮಗ್ರಿ:
ಲಿಂಬೆಹಣ್ಣು
ಉಪ್ಪು
ಸಕ್ಕರೆ

ಒಗ್ಗರಣೆಗೆ ಬೇಕಾಗುವ ಸಾಮಗ್ರಿ:
ಬೆಳ್ಳುಳ್ಳಿ
ಕರಿ ಬೇವಿನ ಸೊಪ್ಪು
ಎಣ್ಣೆ
ಸಾಸಿವೆ
ಉದ್ದಿನಬೇಳೆ
ಹಸಿಮೆಣಸು
ಒಣಮೆಣಸು
ಇಂಗು

ಮಾಡುವ ವಿಧಾನ:

  • ಮೊದಲಿಗೆ ಲಿಂಬೆ ಹಣ್ಣನ್ನು ಕಟ್ ಮಾಡಿಕೊಂಡು ರಸ ತೆಗೆದುಕೊಳ್ಳಿ. ನಂತರ ಅದಕ್ಕೆ 2 ಕಪ್ ನೀರನನ್ನು ಹಾಕಿ. ರುಚಿಗೆ ತಕ್ಕಷ್ಟು ಉಪ್ಪು, 1 ಚಮಚ ಸಕ್ಕರೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ.
  • ಆನಂತರ ಎಣ್ಣೆ, ಬೆಳ್ಳುಳ್ಳಿ, ಒಣಮೆಣಸು, ಹಸಿಮೆಣಸು, ಕೆರಿಬೇವಿನ ಸೊಪ್ಪು, ಇಂಗು ಉದ್ದಿನಬೇಳೆ, ಸಾಸಿವೆ ಹಾಕಿ ಒಗ್ಗರಣೆ ಹಾಕಿದರೆ ಲಿಂಬುಹಣ್ಣಿನ ಅಪ್ಪೆಹುಳಿ ರೆಡಿ. ಮೆತ್ತಗಿನ ಬಿಸಿ ಅನ್ನದ ಜೊತೆ ಅಪ್ಪೆಹುಳಿ ಬಹಳ ರುಚಿಯಾಗುತ್ತದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕೌಟಿಲ್ಯ ಆರ್.ರಘು ಅಧಿಕಾರ ಸ್ವೀಕಾರ

ಹೊಸದಿಗಂತ ವರದಿ, ಮೈಸೂರು ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕೌಟಿಲ್ಯ ಆರ್.ರಘು ಗುರುವಾರ ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಧಾನ ವ್ಯವಸ್ಥಾಪಕ ನಾಗರಾಜ್ ಅವರು ಹೂಗುಚ್ಚ ನೀಡುವ ಮೂಲಕ ನೂತನ ಅಧ್ಯಕ್ಷರನ್ನು ಆತ್ಮೀಯವಾಗಿ...

ಡಿ.31ರವರೆಗೆ ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ಬಂದ್!

ಹೊಸದಿಗಂತ ಆನ್ ಲೈನ್ ಡಸ್ಕ್: ಕೊರೋನಾ ವೈರಸ್ ಹಿನ್ನಲೆ ಭಾರತ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಯ ನಿರ್ಬಂಧವನ್ನು ಡಿ.31ರವರೆಗೆ ವಿಸ್ತರಿಸಿದೆ. ಡಿ.31ರವರೆಗು ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಯಾನ ಸೇವೆಯನ್ನು ನಾಗರೀಕ ವಿಮಾನಯಾನ ನಿರ್ದೇಶನಾಲಯ ನಿರ್ಬಂಧಿಸಿದೆ. ಆದರೆ ಈ ನಿರ್ಬಂಧನೆಗಳು...

ಮಂಗಳೂರು| ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಹೊಸದಿಗಂತ ವರದಿ, ಮಂಗಳೂರು ಎಲ್ಲಾ ರೈತ ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು. ಸಾರ್ವಜನಿಕ ವಲಯದ ಖಾಸಗೀಕರಣಗಳನ್ನು ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದಲ್ಲಿ ಗುರುವಾರ...

ವಿಜಯನಗರ ಪ್ರತ್ಯೇಕ ಜಿಲ್ಲೆ ಬಗ್ಗೆ ಸೋಮಶೇಖರ್ ರೆಡ್ಡಿ ಮನವೊಲಿಸುತ್ತೇನೆ: ಸಚಿವ ಶ್ರೀರಾಮುಲು

ಹೊಸದಿಗಂತ ವರದಿ, ಮೈಸೂರು ಬಳ್ಳಾರಿಯಿಂದ ವಿಭಜನೆಗೊಂಡು ವಿಜಯನಗರ ಪ್ರತ್ಯೇಕ ಜಿಲ್ಲೆ ಆಗಲೇಬೇಕು. ಇದರಿಂದ ಆ ಜಿಲ್ಲೆಗೆ ಅನುಕೂಲವಾಗಲಿದೆಯೆಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಹೇಳಿದರು. ಗುರುವಾರ ಮೈಸೂರಿನ ಜಲದರ್ಶಿನಿ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ...

Don't Miss

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕೌಟಿಲ್ಯ ಆರ್.ರಘು ಅಧಿಕಾರ ಸ್ವೀಕಾರ

ಹೊಸದಿಗಂತ ವರದಿ, ಮೈಸೂರು ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕೌಟಿಲ್ಯ ಆರ್.ರಘು ಗುರುವಾರ ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಧಾನ ವ್ಯವಸ್ಥಾಪಕ ನಾಗರಾಜ್ ಅವರು ಹೂಗುಚ್ಚ ನೀಡುವ ಮೂಲಕ ನೂತನ ಅಧ್ಯಕ್ಷರನ್ನು ಆತ್ಮೀಯವಾಗಿ...

ಡಿ.31ರವರೆಗೆ ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ಬಂದ್!

ಹೊಸದಿಗಂತ ಆನ್ ಲೈನ್ ಡಸ್ಕ್: ಕೊರೋನಾ ವೈರಸ್ ಹಿನ್ನಲೆ ಭಾರತ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಯ ನಿರ್ಬಂಧವನ್ನು ಡಿ.31ರವರೆಗೆ ವಿಸ್ತರಿಸಿದೆ. ಡಿ.31ರವರೆಗು ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಯಾನ ಸೇವೆಯನ್ನು ನಾಗರೀಕ ವಿಮಾನಯಾನ ನಿರ್ದೇಶನಾಲಯ ನಿರ್ಬಂಧಿಸಿದೆ. ಆದರೆ ಈ ನಿರ್ಬಂಧನೆಗಳು...

ಮಂಗಳೂರು| ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಹೊಸದಿಗಂತ ವರದಿ, ಮಂಗಳೂರು ಎಲ್ಲಾ ರೈತ ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು. ಸಾರ್ವಜನಿಕ ವಲಯದ ಖಾಸಗೀಕರಣಗಳನ್ನು ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದಲ್ಲಿ ಗುರುವಾರ...
error: Content is protected !!