Tuesday, September 22, 2020
Tuesday, September 22, 2020

Latest Posts

ಸಹಜ ಸ್ಥಿತಿಗೆ ಮರಳಿದ ಉಡುಪಿ ಜಿಲ್ಲೆ: ಮೋಡ-ಬಿಸಿಲ ಜುಗಲ್ ಬಂದಿ!

ಉಡುಪಿ: ಎರಡು ದಿನಗಳ ಕಾಲ ರೆಡ್ ಅಲರ್ಟ್ ಇದ್ದ ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಎಲ್ಲವೂ ಸಹಜ ಸ್ಥಿತಿಗೆ ಬಂದಿದೆ. ಬೆಳಗ್ಗೆ ಮತ್ತು ಸಂಜೆಯ ವೇಳೆ ರಭಸದಿಂದ ಕೂಡಿದ ಮಳೆಯಾಗಿದ್ದರೂ ದಿನ ಉಳಿದ ಸಮಯ...

5 ವರ್ಷಗಲ್ಲಿ ಪ್ರಧಾನಿ ಮೋದಿ ವಿದೇಶ ಪ್ರವಾಸ: ಎಷ್ಟು ದೇಶ, ಎಷ್ಟು ಖರ್ಚು ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯ!

ಹೊಸದಿಲ್ಲಿ: 2015ರಿಂದ ಪ್ರಧಾನಿ ನರೇಂದ್ರ ಮೋದಿ ವಿದೇಶಿ ಪ್ರವಾಸದ ಬಗ್ಗೆ ಅದಕ್ಕೆ ಸಂಬಂಧಿಸಿದ ಸಂಪೂರ್ಣ ಖರ್ಚು, ವೆಚ್ಚದ ಮಾಹಿತಿಯನ್ನು ರಾಜ್ಯಸಭೆಯಲ್ಲಿ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಲಿಖಿತ ರೂಪದಲ್ಲಿ ಉತ್ತರ...

ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ ಕೊರೋನಾ ಸೋಂಕಿನಿಂದ ಮತ್ತೆ ಮೂವರ ನಿಧನ

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯ ಮತ್ತೆ ಮೂವರು ನಿಧನರಾಗಿರುವ ಬಗ್ಗೆ ಮಂಗಳವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 262ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ತೀವ್ರ ಉಸಿರಾಟ...

ಈರುಳ್ಳಿ,ಮೆಣಸಿನಕಾಯಿ ಬೆಳೆ ಮಧ್ಯೆ ಸಿಕ್ಕಿತು ಗಾಂಜಾ ಗಿಡ: ಆರೋಪಿ ಬಂಧನ

sharing is caring...!

ಹುಬ್ಬಳ್ಳಿ: ಈರುಳ್ಳಿ ಹಾಗೂ ಮೆಣಸಿನಕಾಯಿ ಬೆಳೆ ಮಧ್ಯೆ ಗಾಂಜಾ ಬೆಳೆದಿದ್ದ ಆರೋಪಿಗಳನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ತಾಲೂಕಿನ ಕುಸುಗಲ್ ಗ್ರಾಮದ ಜಮೀನಿನಲ್ಲಿ ಈರುಳ್ಳಿ ಹಾಗೂ ಮೆಣಸಿನಕಾಯಿ ಬೆಳೆಯ ಮಧ್ಯೆ ಬೆಳೆದಿದ್ದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕುಸಗಲ್ ಗ್ರಾಮದ ಚಂದ್ರು ಕಾಶೀನಾಥ ಬನ್ನಿಕೊಪ್ಪ (30) ಎಂಬಾತ ಹುಬ್ಬಳ್ಳಿ ಮೂಲದ ವ್ಯಕ್ತಿಯೊಬ್ಬರಿಂದ ಜಮೀನನ್ನು ಲೀಸ್ ಗೆ ಪಡೆದು ಈರುಳ್ಳಿ ನಡುವೆ ಗಾಂಜಾ ಬೆಳೆದಿದ್ದ. ಖಚಿತ ಮಾಹಿತಿ ಮೇರೆಗೆ ಡಿವೈಎಸ್ ಪಿ ರವಿ ನಾಯಕ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ರಮೇಶ ಗೋಕಾಕ್ ತಂಡ ದಾಳಿ ನಡೆಸಿ 18.4 ಕೆ.ಜಿ. ಹಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.
ಗ್ರಾಮೀಣ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು,ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Latest Posts

ಸಹಜ ಸ್ಥಿತಿಗೆ ಮರಳಿದ ಉಡುಪಿ ಜಿಲ್ಲೆ: ಮೋಡ-ಬಿಸಿಲ ಜುಗಲ್ ಬಂದಿ!

ಉಡುಪಿ: ಎರಡು ದಿನಗಳ ಕಾಲ ರೆಡ್ ಅಲರ್ಟ್ ಇದ್ದ ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಎಲ್ಲವೂ ಸಹಜ ಸ್ಥಿತಿಗೆ ಬಂದಿದೆ. ಬೆಳಗ್ಗೆ ಮತ್ತು ಸಂಜೆಯ ವೇಳೆ ರಭಸದಿಂದ ಕೂಡಿದ ಮಳೆಯಾಗಿದ್ದರೂ ದಿನ ಉಳಿದ ಸಮಯ...

5 ವರ್ಷಗಲ್ಲಿ ಪ್ರಧಾನಿ ಮೋದಿ ವಿದೇಶ ಪ್ರವಾಸ: ಎಷ್ಟು ದೇಶ, ಎಷ್ಟು ಖರ್ಚು ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯ!

ಹೊಸದಿಲ್ಲಿ: 2015ರಿಂದ ಪ್ರಧಾನಿ ನರೇಂದ್ರ ಮೋದಿ ವಿದೇಶಿ ಪ್ರವಾಸದ ಬಗ್ಗೆ ಅದಕ್ಕೆ ಸಂಬಂಧಿಸಿದ ಸಂಪೂರ್ಣ ಖರ್ಚು, ವೆಚ್ಚದ ಮಾಹಿತಿಯನ್ನು ರಾಜ್ಯಸಭೆಯಲ್ಲಿ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಲಿಖಿತ ರೂಪದಲ್ಲಿ ಉತ್ತರ...

ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ ಕೊರೋನಾ ಸೋಂಕಿನಿಂದ ಮತ್ತೆ ಮೂವರ ನಿಧನ

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯ ಮತ್ತೆ ಮೂವರು ನಿಧನರಾಗಿರುವ ಬಗ್ಗೆ ಮಂಗಳವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 262ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ತೀವ್ರ ಉಸಿರಾಟ...

ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢ, 9,073 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು , ಇದರೊಂದಿಗೆ ಸೋಂಕಿತರ ಸಂಖ್ಯೆ 5,33,850ಕ್ಕೆ ಏರಿಕೆಯಾಗಿದೆ. ಇಂದು 83 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,228ಕ್ಕೆ ಏರಿಕೆಯಾಗಿದೆ. ಇಂದು...

Don't Miss

ಸಹಜ ಸ್ಥಿತಿಗೆ ಮರಳಿದ ಉಡುಪಿ ಜಿಲ್ಲೆ: ಮೋಡ-ಬಿಸಿಲ ಜುಗಲ್ ಬಂದಿ!

ಉಡುಪಿ: ಎರಡು ದಿನಗಳ ಕಾಲ ರೆಡ್ ಅಲರ್ಟ್ ಇದ್ದ ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಎಲ್ಲವೂ ಸಹಜ ಸ್ಥಿತಿಗೆ ಬಂದಿದೆ. ಬೆಳಗ್ಗೆ ಮತ್ತು ಸಂಜೆಯ ವೇಳೆ ರಭಸದಿಂದ ಕೂಡಿದ ಮಳೆಯಾಗಿದ್ದರೂ ದಿನ ಉಳಿದ ಸಮಯ...

5 ವರ್ಷಗಲ್ಲಿ ಪ್ರಧಾನಿ ಮೋದಿ ವಿದೇಶ ಪ್ರವಾಸ: ಎಷ್ಟು ದೇಶ, ಎಷ್ಟು ಖರ್ಚು ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯ!

ಹೊಸದಿಲ್ಲಿ: 2015ರಿಂದ ಪ್ರಧಾನಿ ನರೇಂದ್ರ ಮೋದಿ ವಿದೇಶಿ ಪ್ರವಾಸದ ಬಗ್ಗೆ ಅದಕ್ಕೆ ಸಂಬಂಧಿಸಿದ ಸಂಪೂರ್ಣ ಖರ್ಚು, ವೆಚ್ಚದ ಮಾಹಿತಿಯನ್ನು ರಾಜ್ಯಸಭೆಯಲ್ಲಿ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಲಿಖಿತ ರೂಪದಲ್ಲಿ ಉತ್ತರ...

ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ ಕೊರೋನಾ ಸೋಂಕಿನಿಂದ ಮತ್ತೆ ಮೂವರ ನಿಧನ

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯ ಮತ್ತೆ ಮೂವರು ನಿಧನರಾಗಿರುವ ಬಗ್ಗೆ ಮಂಗಳವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 262ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ತೀವ್ರ ಉಸಿರಾಟ...
error: Content is protected !!