Saturday, September 26, 2020
Saturday, September 26, 2020

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಈ ಬಾರಿ ಯುಎಇ ಯಲ್ಲಿ ನಡೆಯಲಿದೆಯಾ ಐಪಿಎಲ್? ಗ್ರೀನ್​​​ ಸಿಗ್ನಲ್​​ ಗಾಗಿ ಕಾಯುತ್ತಿದೆ ದುಬೈ!

ಹೈದರಾಬಾದ್​: ಕೊರೋನಾ ವೈರಸ್ ನಿಂದ ಸಂಪೂಣ೯ ಅಸ್ತವ್ಯಸ್ಥವಾಗಿದ ಕ್ರೀಡಾ ಜಗತ್ತಿನಲ್ಲಿ ಮತ್ತೆ ಐಪಿಎಲ್ ಕುರಿತು ಬಿಸಿ ಬಿಸಿ ಚರ್ಚೆ ಶುರುವಾಗಿದೆ.
ಹೌದು, ಪ್ರಸಕ್ತ ಸಾಲಿನ ಇಂಡಿಯನ್​ ಪ್ರೀಮಿಯರ್​ ಲೀಗ್​ ನಡೆಸುವ ರೇಸ್​​ನಲ್ಲಿ ಯುಎಇ ಹಾಗೂ ಶ್ರೀಲಂಕಾ ಸನ್ನದ್ಧಗಿದೆ. ಇದರಿಂದ ಬೇರೆ ದೇಶದಲ್ಲಿ ಐಪಿಎಲ್ ನಡೆಯುವುದು ಬಹುತೇಕ ಕನ್ಫರ್ಮ್​ ಎಂದು ಹೇಳಲಾಗ್ತಿದೆ.
ಆದರೆ, ಕೋವಿಡ್​-19 ಮಹಾಮಾರಿ ಎಲ್ಲದಕ್ಕೂ ಅಡ್ಡಿಯಾಗಿದೆ. ಇಂಥ ಸಂಕಷ್ಟದ ಸಮಯದಲ್ಲೂ ಶತಾಯಗತಾಯ ಐಪಿಎಲ್​ ಆಯೋಜಿಸಲು ತೀರ್ಮಾನಿಸಿರುವ ಬಿಸಿಸಿಐ, ಹಲವು ಮಾರ್ಗಗಳನ್ನು ಹುಡುಕುತ್ತಿದೆ. ಇದರ ನಡುವೆ ಟೂರ್ನಿ ದುಬೈನಲ್ಲಿ ನಡೆಸಲು ಬಿಸಿಸಿಐ ಮುಂದಾಗಿದೆ ಎನ್ನುವ ಮಾತು ಕೂಡ ಕೇಳಿ ಬರುತ್ತಿದ್ದು, ಅದಕ್ಕಾಗಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುವ ಕೆಲಸದಲ್ಲಿ ನಾವು ಮಗ್ನರಾಗಿದ್ದೇವೆ ಎಂದು ದುಬೈ ಸ್ಪೋರ್ಟ್ಸ್​​ ಸಿಟಿ ಆಫ್​ ಕ್ರಿಕೆಟ್​ನ ಮುಖ್ಯಸ್ಥ ಸಲ್ಮಾನ್​ ತಿಳಿಸಿದ್ದಾರೆ.
ದುಬಾೖ, ಶಾರ್ಜಾ ಮತ್ತು ಅಬುಧಾಬಿಯ ಖಾಲಿ ಕ್ರೀಡಾಂಗಣದಲ್ಲಿ ಪ್ರೇಕ್ಷಕರು ಇಲ್ಲದೆ ಐಪಿಎಲ್​​​ ಟೂರ್ನಮೆಂಟ್​ ನಡೆಸಲು ಬಿಸಿಸಿಐ ಮುಂದಾಗಿದ್ದು, ಮೂಲಗಳ ಪ್ರಕಾರ ಬಿಸಿಸಿಐ ವಾರ್ಷಿಕ ಒಪ್ಪಂದದಲ್ಲಿರುವ ಆಟಗಾರರಿಗೆ ಯುಎಇನಲ್ಲಿ ರಾಷ್ಟ್ರೀಯ ತರಬೇತಿ ಶಿಬಿರ ಏರ್ಪಡಿಸಲು ತೀರ್ಮಾನಿಸಲಾಗಿದೆ ಎನ್ನಲಾಗುತ್ತಿದೆ.ಬರುವ ಸೆಪ್ಟೆಂಬರ್​ ತಿಂಗಳಿಂದ ನವೆಂಬರ್​ವರೆಗೆ ಐಪಿಎಲ್​ ನಡೆಸುವ ಯೋಜನೆಯನ್ನು ಬಿಸಿಸಿಐ ಹಾಕಿಕೊಂಡಿದ್ದು, ಅದೇ ವಿಷಯವಾಗಿ ಇಂದು ಬಿಸಿಸಿಐ ಅಪೆಕ್ಸ್​ ಕೌನ್ಸಿಲ್​ ಸಭೆ ನಡೆಸುತ್ತಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಗೆಲುವಿಗಾಗಿ ಕೋಲ್ಕತ್ತಾ ನೈಟ್​ ರೈಡರ್ಸ್ ಗೆ 143 ರನ್​ಗಳ ಸಾಧಾರಣ ಗುರಿ ನೀಡಿದ ಸನ್​ರೈಸರ್ಸ್​ ಹೈದರಾಬಾದ್!

ಅಬುಧಾಬಿ: ಯುಎಇ ಯಲ್ಲಿ ನಡೆಯುತ್ತಿರುವ 13 ನೇ ಐಪಿಎಲ್ ಸರಣಿಯ 8 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್​ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 142 ರನ್​ಗಳ...

Don't Miss

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...
error: Content is protected !!