Wednesday, August 17, 2022

Latest Posts

ಈ ಸಲ ತಮಿಳುನಾಡಿನಲ್ಲಿ ಎಡಿಎಂಕೆ-ಬಿಜೆಪಿ-ಪಿಎಂಕೆ ಮೈತ್ರಿಕೂಟ ಸರ್ಕಾರ ರಚಿಸಲಿದೆ!!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ತಮಿಳುನಾಡಿನಲ್ಲಿ ಈ ಸಲ ಬಿಜೆಪಿ-ಪಿಎಂಕೆ-ಎಐಎಡಿಎಂಕೆ ಮೈತ್ರಿಕೂಟಗಳು ಸರ್ಕಾರ ರಚಿಸಲಿವೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ತಮಿಳು ನಾಡಿನ ಕನ್ಯಾಕುಮಾರಿ ಜಿಲ್ಲೆಯ ಸುಚಿಂದ್ರಮ್ ಗೆ ಆಗಮಿಸಿದ ಶಾ, ಅಲ್ಲಿನ ಮನೆಗಳಿಗೆ ಭೇಟಿ ನೀಡಿ ಮನೆ ಮನೆಗಳಿಗೆ ಭೇಟಿ ಅಭಿಯಾನವನ್ನು ಆರಂಭಿಸಿದ್ದೇವೆ ಎಂದರು.

ಕನ್ಯಾಕುಮಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ಪೊನ್ ರಾಮಕೃಷ್ಣನ್ ಅವರನ್ನು ಗೆಲ್ಲಿಸಿ. ಮತ್ತು ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ತರದಂತೆ ಮತದಾರರಿಗೆ ಮನವಿ ಮಾಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!