Saturday, August 13, 2022

Latest Posts

ಉಗ್ರರ ದಾಳಿಗೆ ಸಿಆರ್‌ಪಿಎಫ್ ಯೋಧ ಹುತಾತ್ಮ

ಶ್ರೀನಗರ: ಜಮ್ಮು ಕಾಶ್ಮೀರದ ಬುಡ್ಗಾಮ್ ಬಳಿ ಉಗ್ರರು ನಡೆಸಿದ ದಾಳಿಯಲ್ಲಿ ಸಿಆರ್‌ಪಿಎಫ್‌ನ ಯೋಧ ಹುತಾತ್ಮರಾಗಿದ್ದಾರೆ.
ಉಗ್ರರ ದಾಳಿಯಿಂದ ಗಮಭೀರ ಗಾಯಗೊಂಡಿದ್ದ ಯೋಧದನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ದಾಳಿ ನಡೆಸಿದ ಉಗ್ರರು ಯೋಧನ ರೈಫಲ್ ತೆಗೆದುಕೊಂಡು ಹೋಗಿದ್ದು, ಉಗ್ರರಿಗಾಗಿ ಶೋಧಕಾರ್ಯ ಮುಂದುವರಿದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss