Tuesday, November 24, 2020

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ಉಡುಪಿಯಲ್ಲಿ ಕ್ವಾರಂಟೈನ್ ಕೊರೋನಾ! ದಿಗ್ಬಂಧನದಲ್ಲಿದ್ದ 25 ಮಂದಿಗೆ ಸೋಂಕು

ಉಡುಪಿ: ಇಲ್ಲಿಯವರೆಗೆ ಉಡುಪಿ ಜಿಲ್ಲೆಯಲ್ಲಿ ಒಂದಂಕಿಯಲ್ಲಿ ಬರುತ್ತಿದ್ದ ಕೋವಿಡ್-19 ಪ್ರಕರಣಗಳ ಸಂಖ್ಯೆ ಇಂದು ಎರಡಂಕಿಗೆ ಏರಿದೆ. ಒಂದೇ ದಿನ 25 ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತರೆಲ್ಲದೂ ಸಾಂಸ್ಥಿಕ ದಿಗ್ಬಂಧನದಲ್ಲಿದ್ದವರಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಮುಂಬೈ, ತೆಲಂಗಾಣ ಹಾಗೂ ಕೇರದವರಿಂದ ಆಗಮಿಸಿದವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 10 ವರ್ಷ ಪ್ರಾಯದೊಳಗಿನ 15 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಮಾರ್ಚ್ 25ರಿಂದ 29ರ ವರೆಗೆ ಮೂರು ಪ್ರಕರಣಗಳು ಪತ್ತೆಯಾಗಿದ್ದವು. ಬಳಿಕ 46 ದಿನಗಳ ಕಾಲ ಯಾವುದೇ ಹೊಸ ಪ್ರಕರಣಗಳಿರಲಿಲ್ಲ. ಮೇ 15ರಿಂದ 20ರವರೆಗೆ ಹೊಸದಾಗಿ 18 ಪ್ರಕರಣಗಳು ಕಾಣಿಸಿಕೊಂಡಿವೆ. ಒಟ್ಟು 21 ಪ್ರಕರಣಗಳಲ್ಲಿ ಮುಂಬೈಯಿಂದ ಬಂದವರು 12 ಜನರಾದರೆ, 6 ಮಂದಿ ದುಬೈಯಿಂದ ಆಗಮಿಸಿದವರು.

ಕೇರಳದಿಂದ ಬಂದ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಇದಲ್ಲದೇ ಚಿತ್ರದುರ್ಗದಿಂದ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಗೆ ಆಗಮಿಸಿದ ಬಾಲಕಿಯಲ್ಲಿ ಸೋಂಕು ಕಾಣಿಸಿಕೊಂಡು ಒಟ್ಟು ಪ್ರಕರಣಗಳ ಸಂಖ್ಯೆ 22 ಆಗಿತ್ತು.

ಇದೀಗ ಇಂದು ಒಂದೇ ದಿನ 25 ಪ್ರಕರಣಗಳು ದೃಢಪಟ್ಟಿದ್ದು, ಪ್ರಸ್ತುತ ಜಿಲ್ಲೆಯಲ್ಲಿರುವ ಒಟ್ಟು ಪ್ರಕರಣಗಳ ಸಂಖ್ಯೆ 47. ಜಿಲ್ಲೆಗೆ ಅಂತರ್ ರಾಜ್ಯ ಮತ್ತು ಅಂತಾರಾಷ್ಟ್ರೀಯ ಪ್ರಯಾಣಿಕರು ಆಗಮಿಸಿದ ಬಳಿಕ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಹೊರ ರಾಜ್ಯ ಮತ್ತು ದೇಶಗಳಿಂದ ಬಂದವರು ದಿಗ್ಬಂಧನದಲ್ಲಿದ್ದರೂ ಸಹಜವಾಗಿ ಜಿಲ್ಲೆಯ ಜನರಲ್ಲಿಯೂ ದಿನದಿಂದ ದಿನಕ್ಕೆ ಆತಂಕ ಹೆಚ್ಚುತ್ತಲೇ ಇದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ನಾಳೆ ರೆಬಲ್‍ಸ್ಟಾರ್ ಅಂಬರೀಶ್ ಕಂಚಿನ ಪ್ರತಿಮೆ ಅನಾವರಣ

ಹೊಸ ದಿಗಂತ ವರದಿ, ಮಂಡ್ಯ: ರೆಬಲ್‍ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ್ ಗುಡಿ ನಿರ್ಮಿಸಿ, ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ ಪ್ರತಿಮೆ ಅನಾವರಣ...

Don't Miss

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...
error: Content is protected !!