spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಉಡುಪಿ| ಕೊರೋನಾ ವೈರಸ್ ತಗುಲಿದ ಗರ್ಭಿಣಿಗೆ ರಾಜ್ಯದಲ್ಲಿಯೇ ಮೊದಲ ಸಿಜೇರಿಯನ್ ಹೆರಿಗೆ!

- Advertisement -Nitte

ಉಡುಪಿ: ನೋವೆಲ್ ಕೊರೋನಾ ವೈರಸ್ ಸೋಂಕು ತಗುಲಿದ ಗರ್ಭಿಣಿಗೆ ರಾಜ್ಯದಲ್ಲಿಯೇ ಮೊದಲ ಸಿಜೇರಿಯನ್ ಹೆರಿಗೆ ನಡೆಸಲಾಗಿದೆ. ತಾಯಿ ಮಗು ಆರೋಗ್ಯವಾಗಿದ್ದಾರೆ.
ಮಹಾರಾಷ್ಟ್ರದಿಂದ ಬಂದವರ ಪ್ರಾಥಮಿಕ ಸಂಪರ್ಕ ಹೊಂದಿದ್ದ 22ವರ್ಷ ಪ್ರಾಯದ ಗರ್ಭಿಣಿಗೆ
ಉಡುಪಿಯ ಡಾ. ಟಿ.ಎಂ.ಎ. ಪೈ ಕೋವಿಡ್ ಆಸ್ಪತ್ರೆಯ ವೈದ್ಯರು ಹೆರಿಗೆ ಮಾಡಿಸಿದ್ದಾರೆ. ಇದು ರಾಜ್ಯದಲ್ಲಿ ಕೊರೋನಾ ಸೋಂಕಿತೆಗೆ ಪ್ರಥಮ ಸಿಜೇರಿಯನ್ ಹೆರಿಗೆಯಾಗಿದೆ.
ಸದ್ಯ ಬಾಣಂತಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಬಾಣಂತಿ ಕೊರೋನಾದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕೋವಿಡ್ ಆಸ್ಪತ್ರೆ ನೋಡಲ್ ವೈದ್ಯಾಧಿಕಾರಿ ಡಾ. ಶಶಿಕಿರಣ್ ಉಮಾಕಾಂತ್ ಮಾಹಿತಿ ನೀಡಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss