ಉಡುಪಿ: ಇಂದು ಸಂಜೆಯ ಕೋವಿಡ್ -19 ಪ್ರಕರಣಗಳ ವರದಿಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ಬಂದಿದೆ. ಈ ಮೂಲಕ ಜಿಲ್ಲೆಯ ಇಂದಿನ ಪಾಸಿಟಿವ್ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.
ದುಬೈನಿಂದ ಮೇ 20ರಂದು ವಿಮಾನದಲ್ಲಿ ಉಡುಪಿ ಜಿಲ್ಲೆಗೆ ಆಗಮಿಸಿದ 37ವರ್ಷ ಹರೆಯದ ಯುವಕನಿಗೆ ಕೋವಿಡ್-19 ಸೋಂಕು ತಗುಲಿದೆ. ಈ ಮೂಲಕ ಉಡುಪಿ ಜಿಲ್ಲೆಯಲ್ಲಿ ಒಟ್ಟು 48 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 44 ಪ್ರಕರಣಗಳು ಸಕ್ರಿಯವಾಗಿವೆ. ಒಬ್ಬರು ಮೃತಪಟ್ಟಿದ್ದು, ಮೂವರು ಗುಣಮುಖರಾಗಿದ್ದಾರೆ.