Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಉಡುಪಿ ಜಿಲ್ಲೆಯಲ್ಲಿ ಕಳೆದ 15-20 ದಿನಗಳಿಂದ 50ರ ಗಡಿ ದಾಟದ ಕೋವಿಡ್ ಇಂದು ಬರೋಬ್ಬರಿ 90 ಪಾಸಿಟಿವ್

sharing is caring...!

ಉಡುಪಿ: ಕಳೆದ 15-20 ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ 50ರ ಗಡಿ ದಾಟದ ಕೋವಿಡ್ ದೃಢ ಪ್ರಕರಣಗಳ ಸಂಖ್ಯೆ ಶನಿವಾರ 90ಕ್ಕೆ ಏರಿದೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 1567 ಮಂದಿ ವ್ಯಾಧಿಗೆ ತುತ್ತಾಗಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಶನಿವಾರ 21 ಜನ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯ ಒಟ್ಟು ಕೋವಿಡ್ ಮುಕ್ತರಾದವರ ಸಂಖ್ಯೆ 1245ಕ್ಕೆ ಹೆಚ್ಚಳವಾಗಿದೆ. ಜಿಲ್ಲೆಯಲ್ಲಿ ಸದ್ಯ 317 ಮಂದಿಯಲ್ಲಿ ವೈರಸ್ ಸಕ್ರಿಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.
ಹೊಸದಾಗಿ ಆರೋಗ್ಯ ಇಲಾಖೆ ಕೈ ಸೇರಿದ 573 ವರದಿಗಳು ನೆಗೆಟಿವ್ ಆಗಿವೆ. ಶನಿವಾರ 269 ಜನರ ಗಂಟಲ ದ್ರವದ ಮಾದರಿ ಕೋವಿಡ್ ಪರೀಕ್ಷೆಗಾಗಿ ಪಡೆಯಲಾಗಿದೆ. ಇವರದ್ದೂ ಸೇರಿ ಇನ್ನೂ 2030 ಜನರ ವರದಿ ಬರಬೇಕಿದೆ. ಪ್ರತ್ಯೇಕಿತ ವಾರ್ಡ್ ಗಳಿಗೆ 22 ಮಂದಿ ಹೊಸದಾಗಿ ದಾಖಲಾಗಿದ್ದು, 137 ಜನರು ನಿಗಾದಲ್ಲಿದ್ದಾರೆ. ಜಿಲ್ಲೆಯಲ್ಲಿ1285 ಮಂದಿ ಗೃಹ ದಿಗ್ಬಂಧನದಲ್ಲಿದ್ದಾರೆ ಎಂದು ಡಿಎಚ್ಒ ತಿಳಿಸಿದ್ದಾರೆ.

Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಸಿಎಂ ಜೊತೆಗಿದ್ದ ಹರೀಶ್ ಪೂಂಜಾ ಅವರು ಸಿಎಂಗೆ...

Don't Miss

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...
error: Content is protected !!