Friday, September 25, 2020
Friday, September 25, 2020

Latest Posts

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...

ಕೊರೋನಾ ಪರೀಕ್ಷೆಯಲ್ಲಿ ದಾಖಲೆ: ದೇಶದಲ್ಲಿ ಒಂದೇ ದಿನ 13 ಲಕ್ಷ ಜನರಿಗೆ ಕೊರೋನಾ ಟೆಸ್ಟ್

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದಂತೆಯೇ ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ ಮಾಡುವ ತಪಾಸಣೆ ಸಾಮರ್ಥ್ಯವೂ ಹೆಚ್ಚಿದೆ. ದೇಶದಲ್ಲಿ ದಾಖಲೆಯ ೧೩ ಲಕ್ಷ ಜನರಿಗೆ ಕೊರೋನಾ ಪರೀಕ್ಷೆಯನ್ನು ಮಾಡಲಾಗಿದೆ. ಒಂದೇ ದಿನ ದೇಶದಲ್ಲಿ...

ಅವಿಶ್ವಾಸ ನಿರ್ಣಯ ಮಂಡನೆ: ಯಾವಾಗ ಕರೆದರೂ ಚರ್ಚೆಗೆ ಸಿದ್ಧ: ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ವಿರುದ್ಧ ಕಾಂಗ್ರೆಸ್ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಶನಿವಾರ ಈ ವಿಚಾರ ಚರ್ಚೆ ಆಗಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಅವಿಶ್ವಾಸ ನಿರ್ಣಯ ಚರ್ಚೆಗೆ ಸ್ಪೀಕರ್‌ಗೆ ಅವಕಾಶ ಕೇಳಿದ್ದೇವಾದರೂ ಇಂದಿನ...

ಉಡುಪಿ ಜಿಲ್ಲೆಯಲ್ಲಿ ಭಾನುವಾರ 282 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢ, 97 ಮಂದಿ ಸಂಪೂರ್ಣ ಚೇತರಿಕೆ

sharing is caring...!

ಉಡುಪಿ: ಕೇವಲ ನಾಲ್ಕೇ ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಸಾವಿರ ಪ್ರಕರಣಗಳು ದಾಖಲಾಗಿವೆ. ಭಾನುವಾರ 282 ಮಂದಿಯಲ್ಲಿ ವ್ಯಾಧಿ ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 6201ಕ್ಕೆ ತಲುಪಿದೆ.
ಜಿಲ್ಲೆಯಲ್ಲಿ ಆ. 5ರಂದು ಒಟ್ಟು ಸೋಂಕಿತರ ಸಂಖ್ಯೆ 5141 ಇತ್ತು. ಇದೀಗ ನಾಲ್ಕು ದಿನಗಳಲ್ಲಿ 1050ಕ್ಕೂ ಅಧಿಕ ಮಂದಿಗೆ ಸೋಂಕು ಅಂಟಿದೆ. ಅಂದರೆ ಪ್ರತಿದಿನ ಸರಾಸರಿ 250ಕ್ಕೂ ಅಧಿಕ ಪ್ರಕರಣಗಳು ಉಡುಪಿ ಜಿಲ್ಲೆಯಲ್ಲಿ ಪತ್ತೆಯಾಗುತ್ತಿವೆ.
ಉಡುಪಿ ಜಿಲ್ಲೆಯಲ್ಲಿ ಮಾ. 29ರಂದು ಮೂರು ಪ್ರಕರಣಗಳಿದ್ದವು. ಬಳಿಕ 46 ದಿನಗಳ ಕಾಲ ಜಿಲ್ಲೆಯಲ್ಲಿ ಹೊಸ ಪ್ರಕರಣಗಳೇ ಪತ್ತೆಯಾಗಿರಲಿಲ್ಲ. ಮೇ 15ರಿಂದ ಮತ್ತೆ ಹೊಸ ಪ್ರಕರಣಗಳು ಪತ್ತೆಯಾಗಲು ಶುರುವಾಗಿದ್ದು, ಆರಂಭಿಕ 1000 ಪ್ರಕರಣಗಳ ಗಡಿ ಜೂ. 13ರಂದು ದಾಟಿತ್ತು. ಪ್ರಥಮ ಪ್ರಕರಣದಿಂದ ಸಾವಿರ ಪ್ರಕರಣಗಳಾಗಲು ತೆಗೆದುಕೊಂಡ ಅವಧಿ 81 ದಿನಗಳು. ಬಳಿಕ ಅದು 2000 ಸಾವಿರ ಆಗಲು 35 ದಿನಗಳನ್ನು ತೆಗೆದುಕೊಂಡಿತ್ತು. ಮೂರು ಸಾವಿರದ ಗಡಿ ಮೀರಲು ಮತ್ತೆ 6 ದಿನಗಳನ್ನು ತೆಗೆದುಕೊಂಡರೆ, ನಂತರ 4000, 5000 ಗಡಿ ದಾಟಲು ತಲಾ ಆರು ದಿನಗಳನ್ನೇ ತೆಗೆದುಕೊಂಡಿದೆ. ಇದೀಗ ಅದು ನಾಲ್ಕಕ್ಕೆ ಇಳಿದಿದೆ.
ಜಿಲ್ಲೆಯಲ್ಲಿ 97 ಮಂದಿ ಚೇತರಿಕೆ
ಉಡುಪಿ ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಸೋಂಕಿತರಲ್ಲಿ 3444 ಮಂದಿ ಸಂಪೂರ್ಣ ಗುಣಮುಖರಾಗಿ, ಸೋಂಕು ಮುಕ್ತರಾಗಿದ್ದಾರೆ. ಇವರಲ್ಲಿ 97 ಮಂದಿ ಸಂಪೂರ್ಣ ಚೇತರಿಕೆಯಾಗಿ ಭಾನುವಾರ ಒಂದೇ ದಿನ ಆಸ್ಪತ್ರೆ ಹಾಗೂ ಮನೆ ಆರೈಕೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 2697 ಜನರಲ್ಲಿ ವೈರಸ್ ಸಕ್ರಿಯವಾಗಿದೆ. ಇವರಲ್ಲಿ 1285 ಜನರು ಮನೆ ಆರೈಕೆಯಲ್ಲಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 60 ಮಂದಿ ಅಸುನೀಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.
ಭಾನುವಾರ ಆರೋಗ್ಯ ಇಲಾಖೆಗೆ ಲಭ್ಯವಾದ 1343 ವರದಿಗಳು ನೆಗೆಟಿವ್ ಆಗಿವೆ. ಹೊಸದಾಗಿ 1383 ಜನರ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಪಡೆಯಲಾಗಿದೆ. ಇವರಲ್ಲಿ 1298 ಮಂದಿಯ ವರದಿ ಬರಲು ಬಾಕಿ ಇದೆ ಎಂದು ಡಿಎಚ್‌ಒ ವಿವರಿಸಿದ್ದಾರೆ.

Latest Posts

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...

ಕೊರೋನಾ ಪರೀಕ್ಷೆಯಲ್ಲಿ ದಾಖಲೆ: ದೇಶದಲ್ಲಿ ಒಂದೇ ದಿನ 13 ಲಕ್ಷ ಜನರಿಗೆ ಕೊರೋನಾ ಟೆಸ್ಟ್

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದಂತೆಯೇ ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ ಮಾಡುವ ತಪಾಸಣೆ ಸಾಮರ್ಥ್ಯವೂ ಹೆಚ್ಚಿದೆ. ದೇಶದಲ್ಲಿ ದಾಖಲೆಯ ೧೩ ಲಕ್ಷ ಜನರಿಗೆ ಕೊರೋನಾ ಪರೀಕ್ಷೆಯನ್ನು ಮಾಡಲಾಗಿದೆ. ಒಂದೇ ದಿನ ದೇಶದಲ್ಲಿ...

ಅವಿಶ್ವಾಸ ನಿರ್ಣಯ ಮಂಡನೆ: ಯಾವಾಗ ಕರೆದರೂ ಚರ್ಚೆಗೆ ಸಿದ್ಧ: ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ವಿರುದ್ಧ ಕಾಂಗ್ರೆಸ್ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಶನಿವಾರ ಈ ವಿಚಾರ ಚರ್ಚೆ ಆಗಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಅವಿಶ್ವಾಸ ನಿರ್ಣಯ ಚರ್ಚೆಗೆ ಸ್ಪೀಕರ್‌ಗೆ ಅವಕಾಶ ಕೇಳಿದ್ದೇವಾದರೂ ಇಂದಿನ...

ಗೋವಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಮುಂದೂಡಿಕೆ, ಯಾವಾಗ ಶುರು?

ಗೋವಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಮುಂದಿನ ವರ್ಷಕ್ಕೆ ಮುಂದೂಡಿಕೆಯಾಗಿದೆ. ನವೆಂಬರ್ ೨೦ ರಿಂದ ೨೮ಕ್ಕೆ ಗೋವಾ ಚಿತ್ರೋತ್ಸವ ನಡೆಯಬೇಕಿತ್ತು. ಆದ್ರೆ, ಕೊವಿಡ್ ಹಾಗೂ ತಾಂತ್ರಿಕ ಕಾರಣದಿಂದ ಈ ವರ್ಷದಲ್ಲಿ ಆಯೋಜಿಸಲು ಸಾ ಧ್ಯವಾಗುತ್ತಿಲ್ಲ. ಜನವರಿ ೧೬...

Don't Miss

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...

ಕೊರೋನಾ ಪರೀಕ್ಷೆಯಲ್ಲಿ ದಾಖಲೆ: ದೇಶದಲ್ಲಿ ಒಂದೇ ದಿನ 13 ಲಕ್ಷ ಜನರಿಗೆ ಕೊರೋನಾ ಟೆಸ್ಟ್

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದಂತೆಯೇ ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ ಮಾಡುವ ತಪಾಸಣೆ ಸಾಮರ್ಥ್ಯವೂ ಹೆಚ್ಚಿದೆ. ದೇಶದಲ್ಲಿ ದಾಖಲೆಯ ೧೩ ಲಕ್ಷ ಜನರಿಗೆ ಕೊರೋನಾ ಪರೀಕ್ಷೆಯನ್ನು ಮಾಡಲಾಗಿದೆ. ಒಂದೇ ದಿನ ದೇಶದಲ್ಲಿ...

ಅವಿಶ್ವಾಸ ನಿರ್ಣಯ ಮಂಡನೆ: ಯಾವಾಗ ಕರೆದರೂ ಚರ್ಚೆಗೆ ಸಿದ್ಧ: ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ವಿರುದ್ಧ ಕಾಂಗ್ರೆಸ್ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಶನಿವಾರ ಈ ವಿಚಾರ ಚರ್ಚೆ ಆಗಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಅವಿಶ್ವಾಸ ನಿರ್ಣಯ ಚರ್ಚೆಗೆ ಸ್ಪೀಕರ್‌ಗೆ ಅವಕಾಶ ಕೇಳಿದ್ದೇವಾದರೂ ಇಂದಿನ...
error: Content is protected !!