Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಉಡುಪಿ ನಗರದ ಖಬರ್ ಸ್ಥಾನದಲ್ಲಿ ನಡೆಯಿತು ಮೃತ ಕೋವಿಡ್ ಸೋಂಕಿತನ ದಫನಕಾರ್ಯ

sharing is caring...!

ಉಡುಪಿ: ದಾವಣಗೆರೆ ಮೂಲದ ಮೃತ ಕೋವಿಡ್ ಸೋಂಕಿತನ ಅಂತ್ಯ ಸಂಸ್ಕಾರ ಉಡುಪಿ ನಗರದ ಖಬರ್ ಸ್ಥಾನದಲ್ಲಿ ಇಂದು ನಡೆಸಲಾಯಿತು.
ಹತ್ತು ಮಂದಿ ಯುವಕರ ತಂಡದಿಂದ ಶಿಷ್ಟಾಚಾರದ ಪ್ರಕಾರ ಗೌರವ ಸಹಿತ ದಫನಕಾರ್ಯ ಜರಗಿಸಲಾಯಿತು. ಪಿಪಿಇ ಕಿಟ್ ಧರಿಸಿದ ಸ್ವಯಂ ಸೇವಕರು ಶವ ದಫನಕಾರ್ಯ ನಡೆಸಿದರು. ಈ ಸ್ವಯಂ ಸೇವಕರು ಪಿಎಫ್ ಐ ಸಂಘಟನೆಯಿಂದ ಶಿಷ್ಟಾಚಾರದಂತೆ ಸಂಸ್ಕಾರ ನಡೆಸಲು ತರಬೇತಿ ಪಡೆದಿದ್ದಾರೆ.
ದಾವಣಗೆರೆಯ 72ರ ಹರೆಯದ ವೃದ್ಧ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಬಂದಾಗ ಸೋಂಕು ಪತ್ತೆಯಾಗಿತ್ತು. ಬಳಿಕ ಅವರನ್ನು ಉಡುಪಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಅಸುನೀಗಿದ್ದರು.

Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಸಿಎಂ ಜೊತೆಗಿದ್ದ ಹರೀಶ್ ಪೂಂಜಾ ಅವರು ಸಿಎಂಗೆ...

Don't Miss

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...
error: Content is protected !!