Monday, September 28, 2020
Monday, September 28, 2020

Latest Posts

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಉಡುಪಿ: ಮೂರು ದಿನಗಳಿಂದ ಉತ್ತಮ ಮಳೆ: 24 ತಾಸುಗಳಲ್ಲಿ ಸರಾಸರಿ 68 ಮಿ.ಮೀ. ವರ್ಷಧಾರೆ

ಉಡುಪಿ: ಕಳೆದ ಮೂರು ದಿನಗಳಿಂದ ಉಡುಪಿ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಮಂಗಳವಾರವೂ ಧಾರಾಕಾರ ಮಳೆ ಸುರಿದಿದೆ. ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ತಾಸುಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 68 ಮಿ.ಮೀ. ಮಳೆ ದಾಖಲಾಗಿದೆ.
ಇದೇ ಅವಧಿಯಲ್ಲಿ ಕುಂದಾಪುರ ತಾಲೂಕಿನಲ್ಲಿ ಗರಿಷ್ಠ ಸರಾಸರಿ 81 ಮಿ.ಮೀ. ಮಳೆ ಬಿದ್ದಿದೆ. ಉಡುಪಿ ತಾಲೂಕಿನಲ್ಲಿ 50 ಮಿ.ಮೀ. ಮತ್ತು ಕಾರ್ಕಳ ತಾಲೂಕಿನಲ್ಲಿ 73 ಮಿ.ಮೀ. ಮಳೆಯಾಗಿದೆ.
ಉಡುಪಿ, ಕುಂದಾಪುರ, ಬಳ್ಕೂರು, ಬೈಂದೂರು, ಕಾರ್ಕಳ, ಹೆಬ್ರಿ, ಅಜೆಕಾರು, ಕಾಪು, ಪಡುಬಿದ್ರಿ, ಬೆಳ್ಮಣ್,ತೆಂಕನಿಡಿಯೂರು, ಬಡಾನಿಡಿಯೂರು, ನಂದಳಿಕೆ, ಕುರ್ಕಾಲು, ಇನ್ನಂಜೆ, ಮೊಳಹಳ್ಳಿ, ಕಿರಿಮಂಜೇಶ್ವರ, ಶಂಕರನಾರಾಯಣ ಮುಂತಾದ ಕಡೆಗಳಲ್ಲಿ ಭಾರೀ ಮಳೆಯಾಗಿದೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದಲ್ಲಿ ಗರಿಷ್ಠ 132 ಮಿ.ಮೀ. ಮಳೆ ದಾಖಲಾಗಿದೆ. ಕಾರ್ಕಳ ತಾಲೂಕಿನ ರೆಂಜಾಳದಲ್ಲಿ 131 ಮಿ.ಮೀ., ಕಾಲ್ತೋಡು ಗ್ರಾಮದಲ್ಲಿ 114 ಮಿ.ಮೀ. ಮತ್ತು ಆಲೂರು ಹಾಗೂ ಹಟ್ಟಿಯಂಗಡಿ ಗ್ರಾಮಗಳಲ್ಲಿ 113 ಮಿ.ಮೀ. ಮಳೆ ಸುರಿದಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...

Don't Miss

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...
error: Content is protected !!