Wednesday, June 29, 2022

Latest Posts

ಉತ್ತರಾಖಂಡದಲ್ಲಿ ಹಿಮಸ್ಫೋಟ: 11 ಕೋಟಿ ಪರಿಹಾರ ನಿಧಿ ನೀಡಿದ ಹರಿಯಾಣ ಸರಕಾರ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಉತ್ತರಾಖಂಡದಲ್ಲಿ ಸಂಭವಿಸಿದ ಹಿಮ ದುರಂತದ ಹಿನ್ನೆಲೆಯಲ್ಲಿ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಮಂಗಳವಾರ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಉತ್ತರಾಖಂಡ ರಾಜ್ಯ ವಿಪತ್ತು ಪರಿಹಾರ ನಿಧಿಗೆ 11 ಕೋಟಿ ಗಳನ್ನು ನೀಡಿದ್ದಾರೆ.
ದುರಂತ ಮತ್ತು ಬಿಕ್ಕಟ್ಟಿನ ಈ ಸಮಯದಲ್ಲಿ ಹರಿಯಾಣ ಸರ್ಕಾರ ಉತ್ತರಾಖಂಡದೊಂದಿಗೆ ನಿಂತಿದೆ ಮತ್ತು ವಿಪತ್ತನ್ನು ಎದುರಿಸಲು ರಾಜ್ಯಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುವುದು ಎಂದು ಖಟ್ಟರ್ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss