Tuesday, July 5, 2022

Latest Posts

ಉತ್ತರಾಖಂಡದಲ್ಲಿ ಹಿಮ ಸ್ಫೋಟ: ಬೇಗ ಸಹಜ ಸ್ಥಿತಿಗೆ ಮರಳಲಿ ಎಂದು ಪ್ರಾರ್ಥಿಸಿದ ಸಿದ್ದರಾಮಯ್ಯ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಉತ್ತರಾಖಂಡದಲ್ಲಿ ಹಿಮ ಸ್ಫೋಟದಿಂದಾಗಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಹಿಮ ಸ್ಫೋಟದಿಂದಾಗಿ ಉತ್ತರಾಖಂಡ್​ನಲ್ಲಿ ಪ್ರವಾಹ ಆಗಿರುವುದು ದುರದೃಷ್ಟಕರ. ಎಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ನಾನು ಭಾವಿಸುತ್ತೇನೆ ಮತ್ತು ಕಡಿಮೆ ಪ್ರಮಾಣದಲ್ಲಿ ಹಾನಿ ಆಗಿದೆ ಎಂದು ಭಾವಿಸಿದ್ದೇನೆ. ರಾಜ್ಯ ಆದಷ್ಟು ಬೇಗ ಸಹಜ ಸ್ಥಿತಿಗೆ ಮರಳಲಿ ಎಂದು ಪ್ರಾರ್ಥಿಸುತ್ತೇನೆ ಮತ್ತು ಈ ದುರಂತದಿಂದಾಗಿ ಆತಂಕಕ್ಕೊಳಗಾಗಿರುವ ಉತ್ತರಾಖಂಡ್​​​ ರಾಜ್ಯದ ಜನ ಧೈರ್ಯ ತಂದುಕೊಳ್ಳಲು ಎಂದು ಈ ಮೂಲಕ ಆಶಿಸುತ್ತೇನೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss