ಉತ್ತರ ಪ್ರದೇಶ: 1 ಲಕ್ಷ ಮಂದಿ ವಲಸಿಗರ Quarantineಗೆ ಆದೇಶಿಸಿದ ಸಿಎಂ ಯೋಗಿ

0
93

ಲಕ್ನೋ: ಕೊರೊನಾ ವೈರಸ್ ಸೋಂಕು ತಡೆಗಟ್ಟಲು ಕಳೆದ ಮೂರು ದಿನಗಳಲ್ಲಿ ಉತ್ತರ ಪ್ರದೇಶ ತಲುಪಿರುವ ಒಂದು ಲಕ್ಷಕ್ಕೂ ಮಂದಿಯನ್ನು Quarantineನಲ್ಲಿಡುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.

ಕೊರೊನಾ ಲಾಕ್‌ಡೌನ್ ಪರಿಣಾಮ ನೆರೆ ರಾಜ್ಯಗಳಿಂದ ವಲಸೆ ಬಂದಿದ್ದ ಕಾರ್ಮಿಕರೆಲ್ಲರೂ ಉತ್ತರ ಪ್ರದೇಶದಲ್ಲೇ ಸಿಲುಕಿಕೊಂಡಿದ್ದರು. ಕೆಲಸವೂ ಇಲ್ಲದೆ, ಊಟವೂ ಇಲ್ಲದ ಪರಿಸ್ಥಿತಿಯಲ್ಲಿ ಈ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ನಡೆದುಕೊಂಡೇ ತೆರಳಿದ್ದರು. ಇದೀಗ ಸರ್ಕಾರ ಅವರನ್ನು ಊರುಗಳಿಗೆ ತಲುಪಿಸಲು ಮುಂದಾಗಿದೆ.

LEAVE A REPLY

Please enter your comment!
Please enter your name here