Wednesday, August 10, 2022

Latest Posts

ಉತ್ತರ ಭಾರತದ ಹಲವು ಭಾಗಗಳಲ್ಲಿ ಎರಡು ದಿನ ಭಾರೀ ಮಳೆ: ಆರೆಂಜ್,ಯೆಲ್ಲೋ ಅಲರ್ಟ್ ಘೋಷಣೆ

ನವದೆಹಲಿ: ಉತ್ತರ ಭಾರತದ ಹಲವು ಭಾಗಗಳಲ್ಲಿ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಧ್ಯಪ್ರದೇಶ,ವಿದರ್ಹಾ ಹಾಗೂ ಚತ್ತೀಸ್‌ಘಡ ಭಾಗದಲ್ಲಿ ಅತಿ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದು ನಾಳೆ ಉತ್ತರಾಖಂಡದಲ್ಲಿಯೂ ಅತಿ ಹೆಚ್ಚು ಮಳೆ ಬೀಳಲಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಆ.28,29ಹಾಗೂ 30 ರಂದು ರಾಜಸ್ಥಾನಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇಂದು ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಪೂರ್ವ ಉತ್ತರ ಪ್ರದೇಶ,ಪಂಜಾಬ್ , ಹರಿಯಾಣ,ದೆಹಲಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss