Tuesday, September 22, 2020
Tuesday, September 22, 2020

Latest Posts

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...

ಉದ್ಯಮಿಯೊಬ್ಬನನ್ನು ನಂಬಿ ಬರೋಬ್ಬರಿ 4 ಕೋಟಿ ರೂಪಾಯಿ ಕಳೆದುಕೊಂಡ ಭಜ್ಜಿ!

sharing is caring...!

 ಚೆನ್ನೈ:‌ ಟೀo ಇಂಡಿಯಾ ಮಾಜಿ ಆಟಗಾರ ಹರ್ಭಜನ್​ ಸಿಂಗ್, ಚೆನ್ನೈ ಮೂಲದ ಉದ್ಯಮಿಯೊಬ್ಬರನ್ನ ನಂಬಿ​ ಬರೋಬ್ಬರಿ 4 ಕೋಟಿ ರೂಪಾಯಿ ಹಣವನ್ನ ಕಳೆದುಕೊಂಡಿದ್ದಾರೆ. ಈ ಬಗ್ಗೆ ಅವರು ಚೆನ್ನೈ ನಗರ ಪೊಲೀಸ್​ ಆಯುಕ್ತರನ್ನು ಭೇಟಿ ಮಾಡಿ ದೂರು ದಾಖಲಿಸಿದ್ದಾರೆ.
ಟರ್ಬನೇಟರ್​ ಖ್ಯಾತಿಯ ಹರ್ಭಜನ್‌ ಸಿಂಗ್‌ ಅವರಿಂದ ಉದ್ಯಮಿ ಜಿ.ಮಹೇಶ್ ಎಂಬುವವರು​​ 2015ರಲ್ಲಿ 4 ಕೋಟಿ ರೂಪಾಯಿ ಹಣವನ್ನ ಸಾಲ ಪಡೆದುಕೊಂಡಿದ್ದರು. ಆದರೆ ಈವರೆಗೂ ಬಿಡಿಗಾಸನ್ನು ಹಿಂತಿರುಗಿಸಿಲ್ಲ ಎಂದು ದೂರಿದ್ದಾರೆ.
ಚೆನ್ನೈನ ಜುಹು ಬೀಚ್​​ ರಸ್ತೆಯ ಉಥುಂಡಿ ನಿವಾಸಿಯಾಗಿರುವ ಉದ್ಯಮಿ ಮಹೇಶ್​​, ಹರ್ಭಜನ್​​ರಿಂದ ಸಾಲವೆಂದು 4 ಕೋಟಿ ಹಣ ಪಡೆದಿದ್ದರಂತೆ. ಆದ್ರೆ, ಹಣ ಕೇಳಲು ಸಂಪರ್ಕ ಮಾಡಿದಾಗಲೆಲ್ಲ ಏನೋ ಒಂದೇಳಿ ಜಾರಿಕೊಳ್ತಿದ್ದು, ಕಳೆದ ಆಗಸ್ಟ್​ನಲ್ಲಿ ಅವರು ನೀಡಿದ 25 ಲಕ್ಷ ರೂಪಾಯಿ ಚೆಕ್​ ಕೂಡ ಬೌನ್ಸ್​ ಆಗಿದೆ ಎಂದಿದ್ದಾರೆ ಭಜ್ಜಿ.

Latest Posts

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...

ಸಹಜ ಸ್ಥಿತಿಗೆ ಮರಳಿದ ಉಡುಪಿ ಜಿಲ್ಲೆ: ಮೋಡ-ಬಿಸಿಲ ಜುಗಲ್ ಬಂದಿ!

ಉಡುಪಿ: ಎರಡು ದಿನಗಳ ಕಾಲ ರೆಡ್ ಅಲರ್ಟ್ ಇದ್ದ ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಎಲ್ಲವೂ ಸಹಜ ಸ್ಥಿತಿಗೆ ಬಂದಿದೆ. ಬೆಳಗ್ಗೆ ಮತ್ತು ಸಂಜೆಯ ವೇಳೆ ರಭಸದಿಂದ ಕೂಡಿದ ಮಳೆಯಾಗಿದ್ದರೂ ದಿನ ಉಳಿದ ಸಮಯ...

Don't Miss

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...
error: Content is protected !!