Saturday, June 25, 2022

Latest Posts

ಉಪಚುನಾವಣೆಗೆ ಭರ್ಜರಿ ಸಿದ್ಧತೆ: ಇಂದು ಮಸ್ಕಿಯಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಸಿಎಂ ಭಾಗಿ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಉಪಚುನಾವಣೆ ದಿನಾಂಕ ಪ್ರಕಟವಾಗಿದ್ದು, ಈಗಾಗಲೇ ಬಿಜೆಪಿ ಪ್ರಚಾರಕ್ಕೆ ಭಾರೀ ಸಿದ್ದತೆ ನಡೆಸಿದೆ.

ರಾಯಚೂರಿನ ಮಸ್ಕಿಯಲ್ಲಿ ಇಂದು ಉಪಚುನಾವಣೆ ನಿಮಿತ್ತ ಬಿಜೆಪಿ ಬೃಹತ್ ಸಮಾವೇಶ ನಡೆಸಲಿದ್ದು, ಸಿಎಂ ಯಡಿಯೂರಪ್ಪ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಪ್ರತಾಪ್ ಗೌಡ ಪಾಟೀಲ್ ಪರ ಮತಯಾಚಲಿಸಲಿದ್ದಾರೆ.

ಮಸ್ಕಿ, ಬೆಳಗಾವಿ ಲೋಕಸಭೆ,ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧಿಸಿದಂತೆ ಬಿಜೆಪಿ ಕೋರ್ ಕಮಿಟಿಯಿಂದ ಸಭೆ ನಡೆಯಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss