Friday, August 12, 2022

Latest Posts

ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ಕೊರೋನಾ ಸೋಂಕು ದೃಢ

ಹೊಸದಿಲ್ಲಿ: ಉಪರಾಷ್ಟ್ರಪತಿ ವೆಂಕಯ್ಯನಾಯ್ಡುಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಉಪರಾಷ್ಟ್ರಪತಿ ವೆಂಕಯ್ಯನಾಯ್ಡುಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು,ಈ ಮೂಲಕ ವರದಿಯಲ್ಲಿ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಧೃಡವಾಗಿದೆ.ಇದಕ್ಕೆ ಸಂಬಂಧಿಸಿದಂತೆ ಅವರು ಖುದ್ದಾಗಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss