Wednesday, October 21, 2020
Wednesday, October 21, 2020

Latest Posts

ಆನ್ ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ: ನೂತನ ಮಾರ್ಗಸೂಚಿ ಪ್ರಕಟಿಸಲು ಶಿಕ್ಷಣ ಸಚಿವರ ಸೂಚನೆ

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶುರುವಾಗಿದ್ದ ಆನ್ ಲೈನ್ ಶಿಕ್ಷಣದಲ್ಲಿ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರ ಮೇಲೆ, ಸರ್ಕಾರ...

ಸಾಲುಸಾಲು ಹಬ್ಬಗಳಿರುವುದರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ಆರೋಗ್ಯ ಇಲಾಖೆ

ಮಡಿಕೇರಿ: ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಗಳಿರುವುದರಿಂದ ಕೋವಿಡ್-19 ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಹಳಷ್ಟು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆರೋಗ್ಯ ಇಲಾಖೆ ಮುನ್ಸೂಚನೆ ನೀಡಿದೆ. ಕೋವಿಡ್ ನಿಯಂತ್ರಿಸು ಸಂಬಂಧ ಸರ್ಕಾರ ಹಲವಾರು...

ಕ್ಯಾನ್ಸರ್ ಗೆದ್ದೇ ಬಿಟ್ಟರು ಬಾಲಿವುಡ್ ನ ಮುನ್ನಾ ಭಾಯ್

ಮುಂಬೈ: ಶ್ವಾಸಕೋಸದ ಕ್ಯಾನ್ಸರ್​ ನಿಂದ ಮುಂಬೈನ ಕೋಕಿಲಾಬೆನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಬಾಲಿವುಡ್​​ ನಟ ಸಂಜಯ್​ ದತ್​​ ಅವರು ಮಹಾಮಾರಿಯಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 61 ವರ್ಷದ ನಟ ಸಂಜಯ್​ ದತ್​​ಗೆ 4ನೇ ಹಂತದ ಕ್ಯಾನ್ಸರ್​ನಿಂದ...

ಉಪ ಚುನಾವಣೆಯಲ್ಲಿ ಗೆಲುವು ನಮ್ಮದೆ: ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ

ಶಿವಮೊಗ್ಗ: ರಾಜ್ಯದಲ್ಲಿ ನಡೆಯುತ್ತಿರುವ ಎರಡೂ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ‌ವಿಶ್ವಾಸ‌ ವ್ಯಕ್ತಪಡಿಸಿದರು.

ತವರು ಕ್ಷೇತ್ರ ಶಿಕಾರಿಪುರಕ್ಕೆ ಭಾನುವಾರ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಠೇವಣಿ ಉಳಿಸಿಕೊಳ್ಳುವುದೇ ಕಷ್ಟ ಎಂದು ಮಾತನಾಡುತ್ತಿದ್ದರು. ಈಗ ಪರಿಸ್ಥಿತಿ ಬದಲಾಗಿದೆ. ವಿಜಯೇಂದ್ರ ಕ್ಷೇತ್ರದ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಹಾಗಾಗಿ ಗೆಲ್ಲುತ್ತೇವೆ. ಆರ್ ಆರ್ ನಗರ ಕ್ಷೇತ್ರದಲ್ಲೂ ಗೆಲುವು ನಮದೇ ಆಗಿರುತ್ತದೆ ಎಂದರು.

ಈ ಬಾರಿ ರಾಜ್ಯಾದ್ಯಂತ ಉತ್ತಮ ಮಳೆ ಆಗಿದೆ. ಉತ್ತರ ಕರ್ನಾಟಕದಲ್ಲಿ ಹೆಚ್ಚು ಮಳೆಯಾಗಿ ಹಾನಿ ಉಂಟಾಗಿದೆ. ದೇವರ ದಯೆಯಿಂದ ಇನ್ನಾದರೂ ಮಳೆ ಕಡಿಮೆ ಆಗಲಿ ಎಂದು ಬೇಡಿಕೊಳ್ಳುತ್ತೇನೆ. ಮಳೆ ಹಾನಿಗೆ ಕೇಂದ್ರ ಸರ್ಕಾರ ನೆರವು ನೀಡುವ ವಿಶ್ವಾಸವಿದೆ. ಪ್ರಧಾನಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಆನ್ ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ: ನೂತನ ಮಾರ್ಗಸೂಚಿ ಪ್ರಕಟಿಸಲು ಶಿಕ್ಷಣ ಸಚಿವರ ಸೂಚನೆ

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶುರುವಾಗಿದ್ದ ಆನ್ ಲೈನ್ ಶಿಕ್ಷಣದಲ್ಲಿ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರ ಮೇಲೆ, ಸರ್ಕಾರ...

ಸಾಲುಸಾಲು ಹಬ್ಬಗಳಿರುವುದರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ಆರೋಗ್ಯ ಇಲಾಖೆ

ಮಡಿಕೇರಿ: ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಗಳಿರುವುದರಿಂದ ಕೋವಿಡ್-19 ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಹಳಷ್ಟು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆರೋಗ್ಯ ಇಲಾಖೆ ಮುನ್ಸೂಚನೆ ನೀಡಿದೆ. ಕೋವಿಡ್ ನಿಯಂತ್ರಿಸು ಸಂಬಂಧ ಸರ್ಕಾರ ಹಲವಾರು...

ಕ್ಯಾನ್ಸರ್ ಗೆದ್ದೇ ಬಿಟ್ಟರು ಬಾಲಿವುಡ್ ನ ಮುನ್ನಾ ಭಾಯ್

ಮುಂಬೈ: ಶ್ವಾಸಕೋಸದ ಕ್ಯಾನ್ಸರ್​ ನಿಂದ ಮುಂಬೈನ ಕೋಕಿಲಾಬೆನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಬಾಲಿವುಡ್​​ ನಟ ಸಂಜಯ್​ ದತ್​​ ಅವರು ಮಹಾಮಾರಿಯಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 61 ವರ್ಷದ ನಟ ಸಂಜಯ್​ ದತ್​​ಗೆ 4ನೇ ಹಂತದ ಕ್ಯಾನ್ಸರ್​ನಿಂದ...

ಕಾಸರಗೋಡು| ಮಧೂರು ಕ್ಷೇತ್ರದಲ್ಲಿ ನವರಾತ್ರಿ ವಾಹನ ಪೂಜೆ, ವಿದ್ಯಾರಂಭ ಇಲ್ಲ

ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ನವಮಿ ದಿನದ ವಾಹನ ಪೂಜೆ ಹಾಗೂ ದಶಮಿ ದಿನದ ವಿದ್ಯಾರಂಭ ಕಾರ್ಯಕ್ರಮವನ್ನು ಕೊರೋನಾ ಮಹಾಮಾರಿ ಸೋಂಕು ವ್ಯಾಪಕಗೊಳ್ಳುತ್ತಿರುವ ಹಿನ್ನಲೆಯಲ್ಲಿ...

Don't Miss

ಆನ್ ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ: ನೂತನ ಮಾರ್ಗಸೂಚಿ ಪ್ರಕಟಿಸಲು ಶಿಕ್ಷಣ ಸಚಿವರ ಸೂಚನೆ

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶುರುವಾಗಿದ್ದ ಆನ್ ಲೈನ್ ಶಿಕ್ಷಣದಲ್ಲಿ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರ ಮೇಲೆ, ಸರ್ಕಾರ...

ಸಾಲುಸಾಲು ಹಬ್ಬಗಳಿರುವುದರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ಆರೋಗ್ಯ ಇಲಾಖೆ

ಮಡಿಕೇರಿ: ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಗಳಿರುವುದರಿಂದ ಕೋವಿಡ್-19 ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಹಳಷ್ಟು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆರೋಗ್ಯ ಇಲಾಖೆ ಮುನ್ಸೂಚನೆ ನೀಡಿದೆ. ಕೋವಿಡ್ ನಿಯಂತ್ರಿಸು ಸಂಬಂಧ ಸರ್ಕಾರ ಹಲವಾರು...

ಕ್ಯಾನ್ಸರ್ ಗೆದ್ದೇ ಬಿಟ್ಟರು ಬಾಲಿವುಡ್ ನ ಮುನ್ನಾ ಭಾಯ್

ಮುಂಬೈ: ಶ್ವಾಸಕೋಸದ ಕ್ಯಾನ್ಸರ್​ ನಿಂದ ಮುಂಬೈನ ಕೋಕಿಲಾಬೆನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಬಾಲಿವುಡ್​​ ನಟ ಸಂಜಯ್​ ದತ್​​ ಅವರು ಮಹಾಮಾರಿಯಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 61 ವರ್ಷದ ನಟ ಸಂಜಯ್​ ದತ್​​ಗೆ 4ನೇ ಹಂತದ ಕ್ಯಾನ್ಸರ್​ನಿಂದ...
error: Content is protected !!