ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಉಪ ಚುನಾವಣೆ: ಆರ್. ಆರ್. ನಗರ, ಶಿರಾ ಕ್ಷೇತ್ರದ ಮತ ಎಣಿಕೆ ಆರಂಭ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದ ಜನತೆ ಭಾರೀ ಕುತೂಹಲದಿಂದ ಕಾಯುತ್ತಿದ್ದ ಬೆಂಗಳೂರಿನ ಆರ್. ಆರ್ ನಗರ ಮತ್ತು ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಇಂದು ಆರಂಭಗೊಂಡಿದೆ.

ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯವು ಪ್ರಾರಂಭವಾಗಿದ್ದು, ಮಧ್ಯಾಹ್ನದ 12 ಗಂಟೆ ವೇಳೆ ಎರಡೂ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಲಿದೆ. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳು ಸೇರಿದಂತೆ ಒಟ್ಟು 31 ಅಭ್ಯರ್ಥಿಗಳ ಭವಿಷ್ಯ ಇಂದು ಮಧ್ಯಾಹ್ನದ ವೇಳೆ ಬಹಿರಂಗವಾಗಲಿದೆ.

ಮಂಗಳವಾರ ನವೆಂಬರ್ 3ರಂದು ಶಿರಾ ಕ್ಷೇತ್ರದಲ್ಲಿ ಶೇ 84.54 ಮತ್ತು ಆರ್. ಆರ್. ನಗರದಲ್ಲಿ 45.24ರಷ್ಟು ಮತದಾನವಾಗಿತ್ತು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss