Friday, July 1, 2022

Latest Posts

ಉಪ ಚುನಾವಣೆ: ಬಿಜೆಪಿಯಿಂದ ರಾಜರಾಜೇಶ್ವರಿ ನಗರಕ್ಕೆ ಮುನಿರತ್ನ, ಶಿರಾ ಕ್ಷೇತ್ರಕ್ಕೆ ಡಾ.ರಾಜೇಶ್ ಗೌಡಗೆ ಟಿಕೆಟ್

ಬೆಂಗಳೂರು: ರಾಜ್ಯದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ಶಿರಾ ಉಪ ಚುನಾವಣೆಗೆ ರಾಜೇಶ್ ಗೌಡ ಅವರಿಗೆ ಟಿಕೆಟ್ ನೀಡಿದ್ದರೇ, ರಾಜರಾಜೇಶ್ವರಿಗೆ ನಗರಕ್ಕೆ ಮುನಿರತ್ನಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ನವೆಂಬರ್​ 3ರಂದು ಚುನಾವಣೆ ನಡೆಯಲಿದೆ.
ಶಿರಾ ಉಪ ಚುನಾವಣೆಗೆ ಬಿಜೆಪಿಯಿಂದ ಡಾ.ರಾಜೇಶ್ ಗೌಡಗೆ ಟಿಕೆಟ್ ನೀಡಿದ್ದರೇ, ರಾಜರಾಜೇಶ್ವರಿನಗರ ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿರತ್ನಗೆ ಟಿಕೆಟ್ ಅನ್ನು ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ.
ಇಂದು ರಾಜರಾಜೇಶ್ವರಿ ಕ್ಷೇತ್ರದ ಉಪ ಚುನಾವಣೆ ಇದ್ದಂತ ಅಡ್ಡಿಯನ್ನು ಸುಪ್ರೀಂ ಕೋರ್ಟ್ ನಿವಾರಿಸಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss