Tuesday, October 27, 2020
Tuesday, October 27, 2020

Latest Posts

ಸಿಬಿಐ ತನಿಖೆಯ ಮೇಲ್ವಿಚಾರಣೆ ಹೊಣೆ ಹೊತ್ತ ಅಲಹಾಬಾದ್ ಹೈ ಕೋರ್ಟ್: ಸುಪ್ರೀಂ

ಹೊಸದಿಲ್ಲಿ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಅಲಹಾಬಾದ್ ಹೈ ಕೋರ್ಟ್ ಮೇಲ್ವಿಚಾರಣೆ ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದಿಂದ ದೆಹಲಿಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು...

ನ.1ಕ್ಕೆ ದಸರಾದ ಖರ್ಚು-ವೆಚ್ಚ ಲೆಕ್ಕ ಕೊಡುತ್ತೇವೆ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಈ ಬಾರಿ ನಡೆದ ಮೈಸೂರು ದಸರಾ ಮಹೋತ್ಸವ ಐತಿಹಾಸಿಕವಾಗಿ ನೆನಪು ಉಳಿಯುವಂತಹ ಕಾರ್ಯಕ್ರಮ. ಸರಳವಾಗಿ, ಸಾಂಪ್ರದಾಯಿಕವಾಗಿ, ವರ್ಚುವಲ್ ಆಗಿ ಈ ಬಾರಿ ದಸರಾ ಆಚರಿಸಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ...

ಭಾರತ-ಅಮೆರಿಕ| ಉಭಯ ರಾಷ್ಟ್ರಗಳ ಸಂಬಂಧ ಗಟ್ಟಿಯಾಗಿದೆ: ವಿದೇಶಾಂಗ ಸಚಿವ ಎಸ್. ಜಯಶಂಕರ್

ಹೊಸದಿಲ್ಲಿ: ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಸಂಬಂಧಗಳು ಮತ್ತಷ್ಟು ಸದೃಢ ಮತ್ತು ಸ್ಥಿರವಾಗಿ ಬೆಳೆದಿದೆ ಎಂದು ವಿದೇಶಾಂಗ ಸಚಿವ ಎಸ್. ಜೈ ಶಂಕರ್ ತಿಳಿಸಿದ್ದಾರೆ. ಚೀನಾ ಹಾಗೂ ಭಾರತದ ಗಡಿ ಸಂಘರ್ಷದ ನಡುವೆ...

ಉಪ ಚುನಾವಣೆ: ಶಿರಾದಲ್ಲಿ ಒಬ್ಬರು, ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ 3 ನಾಮಪತ್ರ ತಿರಸ್ಕೃತ

ಬೆಂಗಳೂರು: ಇಂದು ನಡೆದ ರಾಜ್ಯದ ಶಿರಾ ಮತ್ತು ರಾಜರಾಜೇಶ್ವರಿನಗರ ಉಪ ಚುನಾವಣೆಯ ನಾಮಪತ್ರ ಪರಿಶೀಲನೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸಲ್ಲಿಸಲಾಗಿದ್ದಂತ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ಮುಕ್ತಾಯಗೊಂಡಿದೆ. ಇದರಲ್ಲಿ ಶಿರಾ ಕ್ಷೇತ್ರದಲ್ಲಿ ಒಬ್ಬರು, ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಮೂವರು ಅಭ್ಯರ್ಥಿಗಳು ಸಲ್ಲಿಸಿದ್ದಂತ ನಾಮಪತ್ರಗಳು ತಿರಸ್ಕೃತಗೊಂಡಿವೆ ಎಂಬುದಾಗಿ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಶಿರಾ ವಿಧಾನಸಭಾ ಉಪ ಚುನಾವಣೆಯಲ್ಲಿ 17 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿದ್ದು, ಒಬ್ಬರು ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ.
ಇನ್ನೂ ರಾಜರಾಜೇಶ್ವರಿ ನಗರ ವಿಧಾನಸಭಾ ಉಪ ಚುನಾವಣೆಯಲ್ಲಿ ಉಮೇದುವಾರಿಕೆ ಸಲ್ಲಿಸಿದ್ದಂತ 20 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿದೆ. ಆದರೆ ಮೂವರು ಅಭ್ಯರ್ಥಿಗಳು ಸಲ್ಲಿಸಿದ್ದಂತ ನಾಮಪತ್ರಗಳು ತಿರಸ್ಕೃತಗೊಂಡಿರುವುದಾಗಿ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಸಿಬಿಐ ತನಿಖೆಯ ಮೇಲ್ವಿಚಾರಣೆ ಹೊಣೆ ಹೊತ್ತ ಅಲಹಾಬಾದ್ ಹೈ ಕೋರ್ಟ್: ಸುಪ್ರೀಂ

ಹೊಸದಿಲ್ಲಿ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಅಲಹಾಬಾದ್ ಹೈ ಕೋರ್ಟ್ ಮೇಲ್ವಿಚಾರಣೆ ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದಿಂದ ದೆಹಲಿಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು...

ನ.1ಕ್ಕೆ ದಸರಾದ ಖರ್ಚು-ವೆಚ್ಚ ಲೆಕ್ಕ ಕೊಡುತ್ತೇವೆ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಈ ಬಾರಿ ನಡೆದ ಮೈಸೂರು ದಸರಾ ಮಹೋತ್ಸವ ಐತಿಹಾಸಿಕವಾಗಿ ನೆನಪು ಉಳಿಯುವಂತಹ ಕಾರ್ಯಕ್ರಮ. ಸರಳವಾಗಿ, ಸಾಂಪ್ರದಾಯಿಕವಾಗಿ, ವರ್ಚುವಲ್ ಆಗಿ ಈ ಬಾರಿ ದಸರಾ ಆಚರಿಸಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ...

ಭಾರತ-ಅಮೆರಿಕ| ಉಭಯ ರಾಷ್ಟ್ರಗಳ ಸಂಬಂಧ ಗಟ್ಟಿಯಾಗಿದೆ: ವಿದೇಶಾಂಗ ಸಚಿವ ಎಸ್. ಜಯಶಂಕರ್

ಹೊಸದಿಲ್ಲಿ: ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಸಂಬಂಧಗಳು ಮತ್ತಷ್ಟು ಸದೃಢ ಮತ್ತು ಸ್ಥಿರವಾಗಿ ಬೆಳೆದಿದೆ ಎಂದು ವಿದೇಶಾಂಗ ಸಚಿವ ಎಸ್. ಜೈ ಶಂಕರ್ ತಿಳಿಸಿದ್ದಾರೆ. ಚೀನಾ ಹಾಗೂ ಭಾರತದ ಗಡಿ ಸಂಘರ್ಷದ ನಡುವೆ...

 ನಿಷೇಧದ ಮಧ್ಯೆಯೂ ನಡೆದ ದೇವರಗುಡ್ಡದ ಶ್ರೀ ಮಳೆಮಲ್ಲೇಶ್ವರ ಜಾತ್ರೆ: ಬಡಿಗೆ ಹೊಡೆದಾಟದಲ್ಲಿ 40 ಜನರಿಗೆ ಗಾಯ

ವೆಂಕಟೇಶ ದೇಸಾಯಿ ಬಳ್ಳಾರಿ: ನಿಷೇಧದ ಮಧ್ಯೆಯೂ ನಡೆದ ದೇವರ ಗುಡ್ಡದ ದಸರಾ ಮಹೋತ್ಸವ, ದಿಢೀರ್ ಜಮಾಯಿಸಿದ ಸಾವಿರಾರು ಜನರು, ನಿಯಂತ್ರಣ ತಪ್ಪಿದ ಪೊಲೀಸ್ ವ್ಯವಸ್ಥೆ, ಬಡಿಗೆ ಹೊಡೆದಾಟದಲ್ಲಿ 40 ಕ್ಕೂ ಹೆಚ್ಚು ಜನರಿಗೆ ಗಾಯ,...

Don't Miss

ಸಿಬಿಐ ತನಿಖೆಯ ಮೇಲ್ವಿಚಾರಣೆ ಹೊಣೆ ಹೊತ್ತ ಅಲಹಾಬಾದ್ ಹೈ ಕೋರ್ಟ್: ಸುಪ್ರೀಂ

ಹೊಸದಿಲ್ಲಿ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಅಲಹಾಬಾದ್ ಹೈ ಕೋರ್ಟ್ ಮೇಲ್ವಿಚಾರಣೆ ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದಿಂದ ದೆಹಲಿಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು...

ನ.1ಕ್ಕೆ ದಸರಾದ ಖರ್ಚು-ವೆಚ್ಚ ಲೆಕ್ಕ ಕೊಡುತ್ತೇವೆ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಈ ಬಾರಿ ನಡೆದ ಮೈಸೂರು ದಸರಾ ಮಹೋತ್ಸವ ಐತಿಹಾಸಿಕವಾಗಿ ನೆನಪು ಉಳಿಯುವಂತಹ ಕಾರ್ಯಕ್ರಮ. ಸರಳವಾಗಿ, ಸಾಂಪ್ರದಾಯಿಕವಾಗಿ, ವರ್ಚುವಲ್ ಆಗಿ ಈ ಬಾರಿ ದಸರಾ ಆಚರಿಸಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ...

ಭಾರತ-ಅಮೆರಿಕ| ಉಭಯ ರಾಷ್ಟ್ರಗಳ ಸಂಬಂಧ ಗಟ್ಟಿಯಾಗಿದೆ: ವಿದೇಶಾಂಗ ಸಚಿವ ಎಸ್. ಜಯಶಂಕರ್

ಹೊಸದಿಲ್ಲಿ: ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಸಂಬಂಧಗಳು ಮತ್ತಷ್ಟು ಸದೃಢ ಮತ್ತು ಸ್ಥಿರವಾಗಿ ಬೆಳೆದಿದೆ ಎಂದು ವಿದೇಶಾಂಗ ಸಚಿವ ಎಸ್. ಜೈ ಶಂಕರ್ ತಿಳಿಸಿದ್ದಾರೆ. ಚೀನಾ ಹಾಗೂ ಭಾರತದ ಗಡಿ ಸಂಘರ್ಷದ ನಡುವೆ...
error: Content is protected !!