Thursday, October 29, 2020
Thursday, October 29, 2020

Latest Posts

ನವೆಂಬರ್ 16 ರಿಂದ ಶಬರಿಮಲೆ ಅಯ್ಯಪ್ಪ ಸನ್ನಿಧಿಯಲ್ಲಿ ಪ್ರತಿದಿನ 1,000 ಭಕ್ತರಿಗೆ ಪ್ರಾರ್ಥನೆಗೆ ಅವಕಾಶ

ತಿರುವನಂತಪುರ: ಶಬರಿಮಲೆ ಶ್ರೀ ಅಯ್ಯಪ್ಪನ ದೇಗುಲದಲ್ಲಿ ಪ್ರತಿದಿನ 1,000 ಭಕ್ತರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆ ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು ನವೆಂಬರ್ 16 ರಿಂದ ಎರಡು...

ರಾಜ್ಯದಲ್ಲಿ ಇಂದು 4,025 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆ

ಮಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದು, ಇಂದು ಹೊಸದಾಗಿ 4,025 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆಯಾಗಿದೆ ಎಂದು ರಾಜ್ಯಆರೋಗ್ಯ...

ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯದ ಖರ್ಚು ವೆಚ್ಚದ ಉಸ್ತುವಾರಿ ಜಿಲ್ಲಾಧಿಕಾರಿ ಹೆಗಲಿಗೆ

ಶಿವಮೊಗ್ಗ: ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿ ರಚನೆಯಾಗಿರುವ ಸಲಹೆ ಮತ್ತು ಮೇಲುಸ್ತುವಾರಿ ಸಮಿತಿ ಮೊದಲ ಸಭೆ ಇಂದು ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಕೆಲ ಪ್ರಮುಖ ತೀರ್ಮಾನ ಕೈಗೊಳ್ಳಲಾಯಿತು. ಮುಖ್ಯವಾಗಿ ದೇವಾಲಯದ...

ಉ. ಕನ್ನಡದಲ್ಲಿ ಮತ್ತೇ 7 ಮಂದಿಗೆ ಕೊರೋನಾ ಸೋಂಕು?

ಕಾರವಾರ: ಭಟ್ಕಳದಲ್ಲಿ ಮತ್ತೆ ಏಳು ಜನರಿಗೆ ಕೊರೋನಾ ದೃಢಪಟ್ಟಿರುವ ವರದಿಗಳು ಬರುತ್ತಿದ್ದು, ಇದರಿಂದ ಇನ್ನಷ್ಟು ಆತಂಕ ಮಡುಗಟ್ಟತೊಡಗಿದೆ.

ಶುಕ್ರವಾರವಷ್ಟೇ 12ಜನಕ್ಕೆ ಕೊರೋನಾ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 13ಕ್ಕೆ ಏರಿಕೆಯಾಗಿತ್ತು. ಈ ಪೀಡಿತರ ಸಂಪರ್ಕಕ್ಕೆ ಬಂದಿದ್ದ 60 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳಿಸಲಾಗಿದ್ದು, ಇದರಲ್ಲಿ ಈಗ ಏಳು ಜನಕ್ಕೆ ಕಾಯಿಲೆ ದೃಢಪಟ್ಟ ವರದಿಗಳು ಬರುತ್ತಿದ್ದು ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಇದನ್ನು ಖಚಿತಪಡಿಸಬೇಕಿದೆ.

ಹೀಗಾಗಿ ಸಕ್ರಿಯ ಪ್ರಕರಣಗಳು 20ಕ್ಕೆ ಏರಿಕೆಯಾಗಲಿದ್ದು, ಗುಣಮುಖರಾದ 11 ಸೇರಿ 31 ಪ್ರಕರಣ ದಾಖಲಾದಂತಾಗಲಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ನವೆಂಬರ್ 16 ರಿಂದ ಶಬರಿಮಲೆ ಅಯ್ಯಪ್ಪ ಸನ್ನಿಧಿಯಲ್ಲಿ ಪ್ರತಿದಿನ 1,000 ಭಕ್ತರಿಗೆ ಪ್ರಾರ್ಥನೆಗೆ ಅವಕಾಶ

ತಿರುವನಂತಪುರ: ಶಬರಿಮಲೆ ಶ್ರೀ ಅಯ್ಯಪ್ಪನ ದೇಗುಲದಲ್ಲಿ ಪ್ರತಿದಿನ 1,000 ಭಕ್ತರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆ ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು ನವೆಂಬರ್ 16 ರಿಂದ ಎರಡು...

ರಾಜ್ಯದಲ್ಲಿ ಇಂದು 4,025 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆ

ಮಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದು, ಇಂದು ಹೊಸದಾಗಿ 4,025 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆಯಾಗಿದೆ ಎಂದು ರಾಜ್ಯಆರೋಗ್ಯ...

ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯದ ಖರ್ಚು ವೆಚ್ಚದ ಉಸ್ತುವಾರಿ ಜಿಲ್ಲಾಧಿಕಾರಿ ಹೆಗಲಿಗೆ

ಶಿವಮೊಗ್ಗ: ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿ ರಚನೆಯಾಗಿರುವ ಸಲಹೆ ಮತ್ತು ಮೇಲುಸ್ತುವಾರಿ ಸಮಿತಿ ಮೊದಲ ಸಭೆ ಇಂದು ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಕೆಲ ಪ್ರಮುಖ ತೀರ್ಮಾನ ಕೈಗೊಳ್ಳಲಾಯಿತು. ಮುಖ್ಯವಾಗಿ ದೇವಾಲಯದ...

ಉಡುಪಿ ನಗರಸಭೆ ಅಧ್ಯಕ್ಷರಾಗಿ ಸುಮಿತ್ರಾ ನಾಯಕ್, ಉಪಾಧ್ಯಕ್ಷರಾಗಿ ಲಕ್ಷ್ಮೀ ಮಂಜುನಾಥ ಕೊಳ ಅವಿರೋಧ ಆಯ್ಕೆ

ಉಡುಪಿ: ಉಡುಪಿ ನಗರಸಭೆ ಅಧ್ಯಕ್ಷರಾಗಿ ಸುಮಿತ್ರಾ ಆರ್. ನಾಯಕ್ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮೀ ಮಂಜುನಾಥ ಕೊಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಮಹಿಳೆ (ಎ) ಮೀಸಲಾತಿ ಬಂದಿದ್ದು, ಪರ್ಕಳ...

Don't Miss

ನವೆಂಬರ್ 16 ರಿಂದ ಶಬರಿಮಲೆ ಅಯ್ಯಪ್ಪ ಸನ್ನಿಧಿಯಲ್ಲಿ ಪ್ರತಿದಿನ 1,000 ಭಕ್ತರಿಗೆ ಪ್ರಾರ್ಥನೆಗೆ ಅವಕಾಶ

ತಿರುವನಂತಪುರ: ಶಬರಿಮಲೆ ಶ್ರೀ ಅಯ್ಯಪ್ಪನ ದೇಗುಲದಲ್ಲಿ ಪ್ರತಿದಿನ 1,000 ಭಕ್ತರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆ ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು ನವೆಂಬರ್ 16 ರಿಂದ ಎರಡು...

ರಾಜ್ಯದಲ್ಲಿ ಇಂದು 4,025 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆ

ಮಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದು, ಇಂದು ಹೊಸದಾಗಿ 4,025 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆಯಾಗಿದೆ ಎಂದು ರಾಜ್ಯಆರೋಗ್ಯ...

ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯದ ಖರ್ಚು ವೆಚ್ಚದ ಉಸ್ತುವಾರಿ ಜಿಲ್ಲಾಧಿಕಾರಿ ಹೆಗಲಿಗೆ

ಶಿವಮೊಗ್ಗ: ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿ ರಚನೆಯಾಗಿರುವ ಸಲಹೆ ಮತ್ತು ಮೇಲುಸ್ತುವಾರಿ ಸಮಿತಿ ಮೊದಲ ಸಭೆ ಇಂದು ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಕೆಲ ಪ್ರಮುಖ ತೀರ್ಮಾನ ಕೈಗೊಳ್ಳಲಾಯಿತು. ಮುಖ್ಯವಾಗಿ ದೇವಾಲಯದ...
error: Content is protected !!