Tuesday, October 27, 2020
Tuesday, October 27, 2020

Latest Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : 2021ರ ಆರಂಭದಲ್ಲೇ ಸಿಗಲಿದೆ ಕೋವಿಡ್ ಲಸಿಕೆ!

ಬೆಂಗಳೂರು: ಕರ್ನಾಟಕದಲ್ಲಿ 2021 ರ ಆರಂಭದಲ್ಲೇ ಕೊರೊನಾ ವೈರಸ್ ಲಸಿಕೆ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ಅಸ್ಟ್ರಾಜನಿಕಾ ಸಂಸ್ಥೆ...

ಶಿರಾ, ರಾಜರಾಜೇಶ್ವರಿ ನಗರದಲ್ಲಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ: ದಿನೇಶ್ ಗುಂಡೂರಾವ್ ಟೀಕೆ

ಮಂಗಳೂರು: ಬೆಂಗಳೂರಿನ ಶಿರಾ ಮತ್ತು ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು,...

ಸಿಬಿಐ ತನಿಖೆಯ ಮೇಲ್ವಿಚಾರಣೆ ಹೊಣೆ ಹೊತ್ತ ಅಲಹಾಬಾದ್ ಹೈ ಕೋರ್ಟ್: ಸುಪ್ರೀಂ

ಹೊಸದಿಲ್ಲಿ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಅಲಹಾಬಾದ್ ಹೈ ಕೋರ್ಟ್ ಮೇಲ್ವಿಚಾರಣೆ ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದಿಂದ ದೆಹಲಿಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು...

ಊಟದ ನಂತರ ವೀಳೇದೆಲೆ ಏಕೆ ಸೇವಿಸುತ್ತಾರೆ ಗೊತ್ತೇ? ಇಲ್ಲಿದೆ ವೀಳೇದೆಲೆ ತಿನ್ನುವುದರಿಂದ ಆಗುವ ಲಾಭಗಳ ಲಿಸ್ಟ್

ಹಿಂದಿನ ಕಾಲದಿಂದಲೂ ಊಟ ಆದ ನಂತರ ತಾಂಬೂಲ ನೀಡುವ ಪದ್ಧತಿ ಇದೆ. ಇದರಲ್ಲಿ ವಿಳೇದೆಲೆ,ಅಡಿಕೆ, ಸುಣ್ಣ,ಸಕ್ಕರೆ, ಏಲಕ್ಕಿ, ಗುಲ್ಕನ್ ಹಾಗೂ ಇನ್ನಿತರ ವಸ್ತುಗಳನ್ನು ಇಡುತ್ತಾರೆ. ಈಗ ಜನ ಬೀಡದ ಹೆಸರಲ್ಲಿ ಇದನ್ನು ಸಏವಿಸುತ್ತಾರೆ. ಕಾಲ ಎಷ್ಟೇ ಬದಲಾದರು ಒಳ್ಳೆ ಊಟದ ನಂತರ ವಿಳೇದೆಲೆ ತಿನ್ನುವ ಅಭ್ಯಾಸ ಈಗೂ ನಿಂತಿಲ್ಲ. ವಿಳೇದೆಲೆಯ ಗುಣಗಳ ಬಗ್ಗೆ ಇಂದು ಅರಿಯೋಣ ಬನ್ನಿ..

  • ಡಯಾಬಿಟಿಸ್ ರಾಮಬಾಣ: ಡಯಾಬಿಟಿಸ್ ಮೆಡಿಸಿನ್ ಸೇವಿಸುವವರಿಗೆ ಕಿಡ್ನಿ ಹಾಗೂ ಲಿವರ್‌ಗೆ ಸೈಡ್ ಎಫೆಕ್ಟ್ಸ್ ಆಗುವ ಮಾತ್ರೆಗಳು ಇರುತ್ತದೆ. ಪ್ರತಿದಿನಿ ಊಟದ ನಂತರ ವೀಳ್ಯ ತಿಂದರೆ ಬ್ಲಡ್ ಗ್ಲೂಕೋಸ್ ಲೆವೆಲ್ ನಾರ್ಮಲ್ ಆಗಿಯೇ ಇರುತ್ತದೆ.
  • ಕೊಲೆಸ್ಟ್ರಾಲ್ ಕಡಿತ: ದೇಹದಲ್ಲಿ ಹೆಚ್ಚು ಕೊಲೆಸ್ಟ್ರಾಲ್ ಆದರೆ ಹೃದಯಕ್ಕೆ ತೊಂದರೆ. ಹೃದಯದ ಬಳಿ ಹೆಚ್ಚು ಕೊಲೆಸ್ಟ್ರಾಲ್ ಕೂರದಂತೆ ಇದು ಸಹಕರಿಸುತ್ತದೆ. ಕೆಟ್ಟ ಕೊಲೆಸ್ಟ್ರಾಲ್‌ನ್ನು ದೇಹದಿಂದ ದೂರ ಮಾಡುತ್ತದೆ.
  • ಕ್ಯಾನ್ಸರ್ ಬಾರದಂತೆ ತಡೆಯುತ್ತದೆ: ಕ್ಯಾನ್ಸರ್ ಸೆಲ್ಸ್ ದೇಹದಲ್ಲಿ ವೃದ್ಧಿಯಾಗುವುದನ್ನು ಇದು ತಡೆಗಟ್ಟುತ್ತದೆ. ಇದರಲ್ಲಿರುವ ಫಿನೊಲಿಕ್ ಕಾಂಪೌಂಡ್ ಮೆಲಿಗ್ನಾಂಟ್ ಸೆಲ್‌ಗಳನ್ನು ಕೊಲ್ಲಲು ಸಹಾಯ ಮಾಡುತ್ತದೆ.
  • ಕಫ ಕರಗಿಸುತ್ತದೆ: ಎದೆಯಲ್ಲಿ ಕಫ ಕಟ್ಟಿದವರು ರಾತ್ರಿ ಹಾಗೂ ಬೆಳಗ್ಗೆ ವಿಳೇದೆಲೆಗೆ ಜೇನುತುಪ್ಪ ಸವರಿ ತಿನ್ನಬೇಕು. ಸ್ವಲ್ಪ ದಿನಗಳಲ್ಲಿ ಕಫ ಸಂಪೂರ್ಣ ಕರಗುತ್ತದೆ.
  • ಗಾಯ ಮಾಯ: ಬಿದ್ದ ಗಾಯ ವಾಸಿಯಾಗದೇ ಇದ್ದರೆ ಅದಕ್ಕೆ ವಿಳೇದೆಲೆ ಹಚ್ಚಬಹುದು. ಅಷ್ಟೆ ಅಲ್ಲ, ಒಳಗಿನಿಂದ ರೋಗ ನಿರೋಧಕ ಶಕ್ತಿ ಬೆಳೆಸಿಕೊಳ್ಳಲು ಇದನ್ನು ಸೇವಿಸಬಹುದು.
  • ಬಾಯಿಯ ಆರೋಗ್ಯ: ಬಾಯಿಯ ಆರೋಗ್ಯ, ದುರ್ವಾಸನೆ ಹಲ್ಲು ಉಳುಕು ಈ ಸಮಸ್ಯೆಗಳನ್ನು ತಡೆಗಟ್ಟಲು ದಿನವೂ ಸೇವಿಸಿದರೆ ಯಾವ ಸಮಸ್ಯೆಯೂ ಬಾಧಿಸುವುದಿಲ್ಲ.
  • ಗ್ಯಾಸ್ಟ್ರಿಕ್ ಸಮಸ್ಯೆ ದೂರ: ಗ್ಯಾಸ್ಟ್ರಿಕ್ ಸಮಸ್ಯೆಯಿಂದ ದೂರ ಇರಬೇಕಾದರೆ ವಿಳೇದೆಲೆ ಸೇವಿಸಿ. ಅದಕ್ಕೆ ಊಟ ಆದ ನಂತರ ಇದೇ ಕಾರಣಕ್ಕೆ ವೀಳ್ಯ ಸೇವಿಸಬೇಕು ಎನ್ನುತ್ತಾರೆ. ಬಾಯಿ ಹುಣ್ಣು ಆಗುವುದನ್ನು ಕೂಡ ತಡೆಯಬಹುದು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : 2021ರ ಆರಂಭದಲ್ಲೇ ಸಿಗಲಿದೆ ಕೋವಿಡ್ ಲಸಿಕೆ!

ಬೆಂಗಳೂರು: ಕರ್ನಾಟಕದಲ್ಲಿ 2021 ರ ಆರಂಭದಲ್ಲೇ ಕೊರೊನಾ ವೈರಸ್ ಲಸಿಕೆ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ಅಸ್ಟ್ರಾಜನಿಕಾ ಸಂಸ್ಥೆ...

ಶಿರಾ, ರಾಜರಾಜೇಶ್ವರಿ ನಗರದಲ್ಲಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ: ದಿನೇಶ್ ಗುಂಡೂರಾವ್ ಟೀಕೆ

ಮಂಗಳೂರು: ಬೆಂಗಳೂರಿನ ಶಿರಾ ಮತ್ತು ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು,...

ಸಿಬಿಐ ತನಿಖೆಯ ಮೇಲ್ವಿಚಾರಣೆ ಹೊಣೆ ಹೊತ್ತ ಅಲಹಾಬಾದ್ ಹೈ ಕೋರ್ಟ್: ಸುಪ್ರೀಂ

ಹೊಸದಿಲ್ಲಿ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಅಲಹಾಬಾದ್ ಹೈ ಕೋರ್ಟ್ ಮೇಲ್ವಿಚಾರಣೆ ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದಿಂದ ದೆಹಲಿಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು...

ನ.1ಕ್ಕೆ ದಸರಾದ ಖರ್ಚು-ವೆಚ್ಚ ಲೆಕ್ಕ ಕೊಡುತ್ತೇವೆ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಈ ಬಾರಿ ನಡೆದ ಮೈಸೂರು ದಸರಾ ಮಹೋತ್ಸವ ಐತಿಹಾಸಿಕವಾಗಿ ನೆನಪು ಉಳಿಯುವಂತಹ ಕಾರ್ಯಕ್ರಮ. ಸರಳವಾಗಿ, ಸಾಂಪ್ರದಾಯಿಕವಾಗಿ, ವರ್ಚುವಲ್ ಆಗಿ ಈ ಬಾರಿ ದಸರಾ ಆಚರಿಸಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ...

Don't Miss

ರಾಜ್ಯದ ಜನತೆಗೆ ಗುಡ್ ನ್ಯೂಸ್ : 2021ರ ಆರಂಭದಲ್ಲೇ ಸಿಗಲಿದೆ ಕೋವಿಡ್ ಲಸಿಕೆ!

ಬೆಂಗಳೂರು: ಕರ್ನಾಟಕದಲ್ಲಿ 2021 ರ ಆರಂಭದಲ್ಲೇ ಕೊರೊನಾ ವೈರಸ್ ಲಸಿಕೆ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ಅಸ್ಟ್ರಾಜನಿಕಾ ಸಂಸ್ಥೆ...

ಶಿರಾ, ರಾಜರಾಜೇಶ್ವರಿ ನಗರದಲ್ಲಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ: ದಿನೇಶ್ ಗುಂಡೂರಾವ್ ಟೀಕೆ

ಮಂಗಳೂರು: ಬೆಂಗಳೂರಿನ ಶಿರಾ ಮತ್ತು ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು,...

ಸಿಬಿಐ ತನಿಖೆಯ ಮೇಲ್ವಿಚಾರಣೆ ಹೊಣೆ ಹೊತ್ತ ಅಲಹಾಬಾದ್ ಹೈ ಕೋರ್ಟ್: ಸುಪ್ರೀಂ

ಹೊಸದಿಲ್ಲಿ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಅಲಹಾಬಾದ್ ಹೈ ಕೋರ್ಟ್ ಮೇಲ್ವಿಚಾರಣೆ ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದಿಂದ ದೆಹಲಿಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು...
error: Content is protected !!