Tuesday, November 24, 2020

Latest Posts

ಸೋನಿ ಕಂಪನಿಯ ಉತ್ಪನ್ನ ಎಂದು ನಂಬಿಸಿ ಜನರಿಗೆ ಟೋಪಿಯಿಕ್ಕಿದ್ದ ಭೂಪರು ಕಂಬಿಯ ಹಿಂದಕ್ಕೆ!

ಹೊಸ ದಿಗಂತ ವರದಿ, ರಾಮನಗರ: ಸೋನಿ ಕಂಪನಿಯ ಉತ್ಪನ್ನ ಎಂದು ನಂಬಿಸಿ ಜನರಿಗೆ ನಕಲಿ ಟಿ.ವಿ.ಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಕುದೂರು ಪೊಲೀಸರು ಪತ್ತೆ ಮಾಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಉತ್ತರ ಪ್ರದೇಶದವರಾದ ಶಹರ್‌ಯಾರ್ ಖಾನ್...

ಕೊರೋನಾ ಆರ್‌ಟಿ-ಪಿಸಿಆರ್ ಪರೀಕ್ಷೆ, ಚಿಕಿತ್ಸಾ ದರ ನಿಗದಿ: ಕೇಂದ್ರ ಪ್ರತಿಕ್ರಿಯೆ ಕೇಳಿದ ಸುಪ್ರೀಂ

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೋವಿಡ್-19ಕ್ಕೆ ಸಂಬಂಸಿದ ಆರ್‌ಟಿ-ಪಿಸಿಆರ್ ಪರೀಕ್ಷೆ ಮತ್ತು ಚಿಕಿತ್ಸೆಗೆ ದೇಶಾದ್ಯಂತ ದರವೊಂದನ್ನು ನಿಗದಿಪಡಿಸಲು ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಬಗ್ಗೆ ಸರ್ವೋಚ್ಚ ನ್ಯಾಯಾಲಯ ಮಂಗಳವಾರ...

ಹೆತ್ತಬ್ಬೆಯ ಕೊಳೆತ ಶವದೊಂದಿಗೆ ಬರೋಬ್ಬರಿ ಆರು ತಿಂಗಳು ಕಳೆದ ಪುತ್ರಿ!

ಹೊಸದಿಗಂತ ಆನ್ ಲೈನ್ ಡೆಸ್ಕ್: ತಾಯಿಯ ಶವದೊಂದಿಗೆ ಮಗಳೊಬ್ಬಳು ಬರೋಬ್ಬರಿ ಆರು ತಿಂಗಳುಗಳ ಕಾಲ ದಿನಕಳೆದಿರುವ ವಿಲಕ್ಷಣ ಘಟನೆಯೊಂದು ಮುಂಬೈನ ಬಾಂದ್ರಾ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತನ್ನ ೮೩ ವರ್ಷ ವಯಸ್ಸಿನ ತಾಯಿಯೊಂದಿಗೆ...

ಎಂಪಿಎಲ್ ಗೆ ಭಾರತ ತಂಡದ ಕ್ರಿಕೆಟ್‌ ಕಿಟ್‌ ಪ್ರಾಯೋಜಕತ್ವ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಭಾರತ ತಂಡದ ಕ್ರಿಕೆಟ್‌ ಕಿಟ್‌ ಪ್ರಾಯೋಜಕತ್ವ ಮೊಬೈಲ್ ಪ್ರೀಮಿಯರ್ ಲೀಗ್ (ಎಂಪಿಎಲ್) ಪಾಲಾಗಿದೆ. ಇನ್ನು ಪುರುಷರ, ಮಹಿಳೆಯರ ಮತ್ತು 19 ವರ್ಷದೊಳಗಿನವರ ತಂಡಗಳಿಗೆ ಈ ಪ್ರಾಯೋಜಕತ್ವ ನೀಡಲಾಗುತ್ತಿದೆ.ಈ ಹಿಂದೆ ನೈಕಿ ಸಂಸ್ಥೆಯ ಪ್ರಾಯೋಜಕತ್ವ ಇತ್ತು.
ನವೆಂಬರ್ 2ರಂದು ನಡೆದಿದ್ದ ಬಿಸಿಸಿಐ ಅಪೆಕ್ಸ್‌ ಕೌನ್ಸಿಲ್ ಸಭೆಯಲ್ಲಿ ಈ ಪ್ರಾಯೋಜಕತ್ವ ಕುರಿತು ನಿರ್ಧರಿಸಲಾಯಿತು.
ಈ ಮೂಲಕ ಎಂಪಿಎಲ್ ಆಟಗಾರರ ಪೋಷಾಕು ಮತ್ತು ಸಲಕರಣೆಗಳಿಗೆ ನೀಡಲಿದ್ದು, 2023ರ ಡಿಸೆಂಬರ್‌ವರೆಗೆ ಬಿಸಿಸಿಐನೊಂದಿಗೆ ಎಂಪಿಎಲ್ ಒಪ್ಪಂದ ಮಾಡಿಕೊಂಡಿದೆ. ಭಾರತ-ಆಸ್ಟ್ರೇಲಿಯಾ ನಡುವಣ ಸರಣಿಯೊಂದಿಗೆ ಈ ಒಪ್ಪಂದ ಜಾರಿಗೆ ಬರಲಿದೆ.
ಇ ಸ್ಪೋರ್ಟ್ಸ್‌ ಸಂಸ್ಥೆಯಾಗಿರುವ ಎಂಪಿಎಲ್ ಸ್ಪೋರ್ಟ್ಸ್ ಬ್ರ್ಯಾಂಡ್ ಕೂಡ ಹೊಂದಿದೆ. ಕ್ರಿಕೆಟ್ ಸಲಕರಣೆಗಳು, ಪೋಷಾಕುಗಳು, ಮುಖಗವಸು, ಮಣಿಕಟ್ಟಿನ ಬ್ಯಾಂಡ್, ಬೂಟು, ಚಪ್ಪಲಿ, ತಲೆಯ ಪಟ್ಟಿಗಳ ವಿತರಕ ಸಂಸ್ಥೆಯಾಗಿದೆ.
ಈ ಬಗ್ಗೆ ಪ್ರತಿಕ್ರಿಯೆಸಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ‘ತಂಡದ ಕಿಟ್‌ ಗೆ ಎಂಪಿಎಲ್ ಪ್ರಾಯೋಜಕತ್ವದಿಂದ ಮೌಲ್ಯವರ್ಧನೆಯಾಗಲಿದೆ. ಲಕ್ಷಾಂತರ ಅಭಿಮಾನಿಗಳಿಗೆ ಪ್ರಾಯೋಜಕರು ತಲುಪಲಿದ್ದಾರೆ’ ಎಂದಿದ್ದಾರೆ.
‘ಕ್ರಿಕೆಟ್ ಅಭಿಮಾನಿಗಳಿಗೆ ಉತ್ಕೃಷ್ಠ ಗುಣಮಟ್ಟದ ಉತ್ಪನ್ನಗಳನ್ನು ತಲುಪಿಸುವುದು ಈ ಒಪ್ಪಂದದ ಉದ್ದೇಶವಾಗಿದೆ. ತಂಡದ ಪೋಷಾಕುಗಳು ಮತ್ತಿತರ ಸಲಕರಣೆಗಳನ್ನು ಅಭಿಮಾನಿಗಳೂ ಸುಲಭವಾಗಿ ಕೊಳ್ಳಬಹುದು’ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಸೋನಿ ಕಂಪನಿಯ ಉತ್ಪನ್ನ ಎಂದು ನಂಬಿಸಿ ಜನರಿಗೆ ಟೋಪಿಯಿಕ್ಕಿದ್ದ ಭೂಪರು ಕಂಬಿಯ ಹಿಂದಕ್ಕೆ!

ಹೊಸ ದಿಗಂತ ವರದಿ, ರಾಮನಗರ: ಸೋನಿ ಕಂಪನಿಯ ಉತ್ಪನ್ನ ಎಂದು ನಂಬಿಸಿ ಜನರಿಗೆ ನಕಲಿ ಟಿ.ವಿ.ಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಕುದೂರು ಪೊಲೀಸರು ಪತ್ತೆ ಮಾಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಉತ್ತರ ಪ್ರದೇಶದವರಾದ ಶಹರ್‌ಯಾರ್ ಖಾನ್...

ಕೊರೋನಾ ಆರ್‌ಟಿ-ಪಿಸಿಆರ್ ಪರೀಕ್ಷೆ, ಚಿಕಿತ್ಸಾ ದರ ನಿಗದಿ: ಕೇಂದ್ರ ಪ್ರತಿಕ್ರಿಯೆ ಕೇಳಿದ ಸುಪ್ರೀಂ

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೋವಿಡ್-19ಕ್ಕೆ ಸಂಬಂಸಿದ ಆರ್‌ಟಿ-ಪಿಸಿಆರ್ ಪರೀಕ್ಷೆ ಮತ್ತು ಚಿಕಿತ್ಸೆಗೆ ದೇಶಾದ್ಯಂತ ದರವೊಂದನ್ನು ನಿಗದಿಪಡಿಸಲು ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಬಗ್ಗೆ ಸರ್ವೋಚ್ಚ ನ್ಯಾಯಾಲಯ ಮಂಗಳವಾರ...

ಹೆತ್ತಬ್ಬೆಯ ಕೊಳೆತ ಶವದೊಂದಿಗೆ ಬರೋಬ್ಬರಿ ಆರು ತಿಂಗಳು ಕಳೆದ ಪುತ್ರಿ!

ಹೊಸದಿಗಂತ ಆನ್ ಲೈನ್ ಡೆಸ್ಕ್: ತಾಯಿಯ ಶವದೊಂದಿಗೆ ಮಗಳೊಬ್ಬಳು ಬರೋಬ್ಬರಿ ಆರು ತಿಂಗಳುಗಳ ಕಾಲ ದಿನಕಳೆದಿರುವ ವಿಲಕ್ಷಣ ಘಟನೆಯೊಂದು ಮುಂಬೈನ ಬಾಂದ್ರಾ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತನ್ನ ೮೩ ವರ್ಷ ವಯಸ್ಸಿನ ತಾಯಿಯೊಂದಿಗೆ...

ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ: ಸಿಎಂ ಮಾಜಿ ಪ್ರಧಾನ ಕಾರ್ಯದರ್ಶಿ ಅರೆಸ್ಟ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೇರಳ ಚಿನ್ನ ಕಳ್ಳ ಸಾಗಣೆ ಪ್ರಕರಣ ಸಂಬಂಧಿಸಿ ಮುಖ್ಯಮಂತ್ರಿಗಳ ಮಾಜಿ ಪ್ರಧಾನ ಕಾರ್ಯದರ್ಶಿ ಎಂ. ಶಿವಶಂಕರ್ ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳಿಗೆ ಶಿವಶಂಕರ್ ವಿರುದ್ಧ ಸಾಕ್ಷ್ಯಗಳು...

Don't Miss

ಸೋನಿ ಕಂಪನಿಯ ಉತ್ಪನ್ನ ಎಂದು ನಂಬಿಸಿ ಜನರಿಗೆ ಟೋಪಿಯಿಕ್ಕಿದ್ದ ಭೂಪರು ಕಂಬಿಯ ಹಿಂದಕ್ಕೆ!

ಹೊಸ ದಿಗಂತ ವರದಿ, ರಾಮನಗರ: ಸೋನಿ ಕಂಪನಿಯ ಉತ್ಪನ್ನ ಎಂದು ನಂಬಿಸಿ ಜನರಿಗೆ ನಕಲಿ ಟಿ.ವಿ.ಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಕುದೂರು ಪೊಲೀಸರು ಪತ್ತೆ ಮಾಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಉತ್ತರ ಪ್ರದೇಶದವರಾದ ಶಹರ್‌ಯಾರ್ ಖಾನ್...

ಕೊರೋನಾ ಆರ್‌ಟಿ-ಪಿಸಿಆರ್ ಪರೀಕ್ಷೆ, ಚಿಕಿತ್ಸಾ ದರ ನಿಗದಿ: ಕೇಂದ್ರ ಪ್ರತಿಕ್ರಿಯೆ ಕೇಳಿದ ಸುಪ್ರೀಂ

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೋವಿಡ್-19ಕ್ಕೆ ಸಂಬಂಸಿದ ಆರ್‌ಟಿ-ಪಿಸಿಆರ್ ಪರೀಕ್ಷೆ ಮತ್ತು ಚಿಕಿತ್ಸೆಗೆ ದೇಶಾದ್ಯಂತ ದರವೊಂದನ್ನು ನಿಗದಿಪಡಿಸಲು ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಬಗ್ಗೆ ಸರ್ವೋಚ್ಚ ನ್ಯಾಯಾಲಯ ಮಂಗಳವಾರ...

ಹೆತ್ತಬ್ಬೆಯ ಕೊಳೆತ ಶವದೊಂದಿಗೆ ಬರೋಬ್ಬರಿ ಆರು ತಿಂಗಳು ಕಳೆದ ಪುತ್ರಿ!

ಹೊಸದಿಗಂತ ಆನ್ ಲೈನ್ ಡೆಸ್ಕ್: ತಾಯಿಯ ಶವದೊಂದಿಗೆ ಮಗಳೊಬ್ಬಳು ಬರೋಬ್ಬರಿ ಆರು ತಿಂಗಳುಗಳ ಕಾಲ ದಿನಕಳೆದಿರುವ ವಿಲಕ್ಷಣ ಘಟನೆಯೊಂದು ಮುಂಬೈನ ಬಾಂದ್ರಾ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತನ್ನ ೮೩ ವರ್ಷ ವಯಸ್ಸಿನ ತಾಯಿಯೊಂದಿಗೆ...
error: Content is protected !!