Friday, July 1, 2022

Latest Posts

ಎಂ.ವಿ. ರಾಜಶೇಖರನ್ ನಿಧನಕ್ಕೆ ಗಣ್ಯರ ಸಂತಾಪ

ಬೆಂಗಳೂರು: ಕಾಂಗ್ರೆಸ್ ನ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಎಂ. ವಿ. ರಾಜಶೇಖರನ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್ ವೈ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಟ್ವಿಟರ್ ಖಾತೆಯಲ್ಲಿ ಎಂ.ವಿ ರಾಜಶೇಖರನ್ ಅವರಬ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹಿರಿಯ ಮುಖಂಡರ ಅಗಲಿಕೆಗೆ ಸಂತಾಪ ಸೂಚಿಸಿದರು. ಆಸ್ಪತ್ರೆಗೆ ಬೇಟಿ ನೀಡಿ, ಹಿರಿಯ ಜೀವಿಗೆ ಗೌರವ ನಮನ ಸಲ್ಲಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss