Wednesday, August 17, 2022

Latest Posts

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರ

ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದೆ ದೆಹಲಿಯ ಗಂಗಾರಾಮ್​ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ನಿನ್ನೆ ಅನಾರೋಗ್ಯ ಕಾಣಿಸಿಕೊಂಡ ಕಾರಣ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾರಾಮ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು.   ಗಂಗಾರಾಮ್ ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿ ಅವರ ಚಿಕಿತ್ಸೆ ಶುಕ್ರವಾರ ಕೂಡ ಮುಂದುವರಿದೆ. ಸಂಜೆ ಸೋನಿಯಾ ಗಾಂಧಿ ಅವರ ಆರೋಗ್ಯ ತೃಪ್ತಿದಾಯಕವಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!