Tuesday, October 27, 2020
Tuesday, October 27, 2020

Latest Posts

ಶಿರಾ, ರಾಜರಾಜೇಶ್ವರಿ ನಗರದಲ್ಲಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ: ದಿನೇಶ್ ಗುಂಡೂರಾವ್ ಟೀಕೆ

ಮಂಗಳೂರು: ಬೆಂಗಳೂರಿನ ಶಿರಾ ಮತ್ತು ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು,...

ಸಿಬಿಐ ತನಿಖೆಯ ಮೇಲ್ವಿಚಾರಣೆ ಹೊಣೆ ಹೊತ್ತ ಅಲಹಾಬಾದ್ ಹೈ ಕೋರ್ಟ್: ಸುಪ್ರೀಂ

ಹೊಸದಿಲ್ಲಿ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಅಲಹಾಬಾದ್ ಹೈ ಕೋರ್ಟ್ ಮೇಲ್ವಿಚಾರಣೆ ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದಿಂದ ದೆಹಲಿಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು...

ನ.1ಕ್ಕೆ ದಸರಾದ ಖರ್ಚು-ವೆಚ್ಚ ಲೆಕ್ಕ ಕೊಡುತ್ತೇವೆ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಈ ಬಾರಿ ನಡೆದ ಮೈಸೂರು ದಸರಾ ಮಹೋತ್ಸವ ಐತಿಹಾಸಿಕವಾಗಿ ನೆನಪು ಉಳಿಯುವಂತಹ ಕಾರ್ಯಕ್ರಮ. ಸರಳವಾಗಿ, ಸಾಂಪ್ರದಾಯಿಕವಾಗಿ, ವರ್ಚುವಲ್ ಆಗಿ ಈ ಬಾರಿ ದಸರಾ ಆಚರಿಸಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ...

ಎಬಿಡಿ ಭರ್ಜರಿ ಬ್ಯಾಟಿಂಗ್: ರಾಜಸ್ಥಾನ ವಿರುದ್ಧ ಗೆದ್ದು ಬೀಗಿದ ಆರ್ ಸಿಬಿ

ದುಬೈ: ಎ.ಬಿ. ಡಿವಿಲಿಯರ್ಸ್ (55*)​ ಅಬ್ಬರದ ಬ್ಯಾಟಿಂಗ್​ ನೆರವಿನಿಂದ ಬೆಂಗಳೂರು ರಾಯಲ್​ ಚಾಲೆಂಜರ್ಸ್​ ತಂಡ ರಾಜಸ್ಥಾನ ರಾಯಲ್ಸ್​ ವಿರುದ್ಧ ಅಮೋಘ ಜಯಸಾಧಿಸಿತು.
ಶನಿವಾರ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನ 33ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್​ ನೀಡಿದ 178 ರನ್​ ಗುರಿ ಬೆನ್ನತ್ತಿದ ಆರ್​ಸಿಬಿ 19.4 ಓವರ್​ಗಳಲ್ಲಿ 3 ವಿಕೆಟ್​ ನಷ್ಟಕ್ಕೆ 179 ರನ್ ಕೆಲೆಹಾಕುವ ಮೂಲಕ ಗೆಲುವಿನ ನಗೆ ಬೀರಿತು.
ಇನ್ನು ಆರ್ ಸಿಬಿ ಪರ ಪಡಿಕ್ಕಲ್ 35, ಆರೋನ್ ಪಿಂಚ್ 14, ಕೊಹ್ಲಿ 43, ಡಿವಿಲಿಯರ್ಸ್ ಅಜೇಯ 55 ಮತ್ತು ಗುರ್ಕೀರತ್ ಸಿಂಗ್ ಅಜೇಯ 19 ರನ್ ಪೇರಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಶಿರಾ, ರಾಜರಾಜೇಶ್ವರಿ ನಗರದಲ್ಲಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ: ದಿನೇಶ್ ಗುಂಡೂರಾವ್ ಟೀಕೆ

ಮಂಗಳೂರು: ಬೆಂಗಳೂರಿನ ಶಿರಾ ಮತ್ತು ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು,...

ಸಿಬಿಐ ತನಿಖೆಯ ಮೇಲ್ವಿಚಾರಣೆ ಹೊಣೆ ಹೊತ್ತ ಅಲಹಾಬಾದ್ ಹೈ ಕೋರ್ಟ್: ಸುಪ್ರೀಂ

ಹೊಸದಿಲ್ಲಿ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಅಲಹಾಬಾದ್ ಹೈ ಕೋರ್ಟ್ ಮೇಲ್ವಿಚಾರಣೆ ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದಿಂದ ದೆಹಲಿಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು...

ನ.1ಕ್ಕೆ ದಸರಾದ ಖರ್ಚು-ವೆಚ್ಚ ಲೆಕ್ಕ ಕೊಡುತ್ತೇವೆ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಈ ಬಾರಿ ನಡೆದ ಮೈಸೂರು ದಸರಾ ಮಹೋತ್ಸವ ಐತಿಹಾಸಿಕವಾಗಿ ನೆನಪು ಉಳಿಯುವಂತಹ ಕಾರ್ಯಕ್ರಮ. ಸರಳವಾಗಿ, ಸಾಂಪ್ರದಾಯಿಕವಾಗಿ, ವರ್ಚುವಲ್ ಆಗಿ ಈ ಬಾರಿ ದಸರಾ ಆಚರಿಸಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ...

ಭಾರತ-ಅಮೆರಿಕ| ಉಭಯ ರಾಷ್ಟ್ರಗಳ ಸಂಬಂಧ ಗಟ್ಟಿಯಾಗಿದೆ: ವಿದೇಶಾಂಗ ಸಚಿವ ಎಸ್. ಜಯಶಂಕರ್

ಹೊಸದಿಲ್ಲಿ: ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಸಂಬಂಧಗಳು ಮತ್ತಷ್ಟು ಸದೃಢ ಮತ್ತು ಸ್ಥಿರವಾಗಿ ಬೆಳೆದಿದೆ ಎಂದು ವಿದೇಶಾಂಗ ಸಚಿವ ಎಸ್. ಜೈ ಶಂಕರ್ ತಿಳಿಸಿದ್ದಾರೆ. ಚೀನಾ ಹಾಗೂ ಭಾರತದ ಗಡಿ ಸಂಘರ್ಷದ ನಡುವೆ...

Don't Miss

ಶಿರಾ, ರಾಜರಾಜೇಶ್ವರಿ ನಗರದಲ್ಲಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ: ದಿನೇಶ್ ಗುಂಡೂರಾವ್ ಟೀಕೆ

ಮಂಗಳೂರು: ಬೆಂಗಳೂರಿನ ಶಿರಾ ಮತ್ತು ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು,...

ಸಿಬಿಐ ತನಿಖೆಯ ಮೇಲ್ವಿಚಾರಣೆ ಹೊಣೆ ಹೊತ್ತ ಅಲಹಾಬಾದ್ ಹೈ ಕೋರ್ಟ್: ಸುಪ್ರೀಂ

ಹೊಸದಿಲ್ಲಿ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಅಲಹಾಬಾದ್ ಹೈ ಕೋರ್ಟ್ ಮೇಲ್ವಿಚಾರಣೆ ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದಿಂದ ದೆಹಲಿಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು...

ನ.1ಕ್ಕೆ ದಸರಾದ ಖರ್ಚು-ವೆಚ್ಚ ಲೆಕ್ಕ ಕೊಡುತ್ತೇವೆ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಈ ಬಾರಿ ನಡೆದ ಮೈಸೂರು ದಸರಾ ಮಹೋತ್ಸವ ಐತಿಹಾಸಿಕವಾಗಿ ನೆನಪು ಉಳಿಯುವಂತಹ ಕಾರ್ಯಕ್ರಮ. ಸರಳವಾಗಿ, ಸಾಂಪ್ರದಾಯಿಕವಾಗಿ, ವರ್ಚುವಲ್ ಆಗಿ ಈ ಬಾರಿ ದಸರಾ ಆಚರಿಸಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ...
error: Content is protected !!