Saturday, August 13, 2022

Latest Posts

ಎರಡು ಕ್ಷೇತ್ರದಲ್ಲೂ ನಾವೇ ಗೆಲ್ಲುತ್ತೇವೆ: ಸಿದ್ದರಾಮಯ್ಯ ವಿಶ್ವಾಸ

ಹೊಸದಿಗಂತ ಆನ್ ಲೈನ್ ಡೆಸ್ಕ್

ಆರ್. ಆರ್. ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಆಡಳಿತ ಪಕ್ಷ ಬಿಜೆಪಿ ಗೆಲ್ಲುತ್ತದೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿದೆ ಆದರೆ ಎರಡೂ ಕ್ಷೇತ್ರಗಳಲ್ಲೂ ನಾವೇ ಗೆಲ್ಲುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರ ವಿಧಾನಸಭಾ ಚುನಾವಣೆಯಲ್ಲಿಯೂ ಮಹಾಘಟಬಂಧನವೇ ಗೆಲ್ಲಲಿದೆ ಎಂಬ ಭರವಸೆ ಹೊಂದಿದ್ದೇನೆ. ಬಿಹಾರದಲ್ಲಿ ತೇಜಸ್ವಿ ಯಾದವ್ ಅವರ ಕಾರ್ಯಕ್ರಮಗಳಿಗೆ ಹೆಚ್ಚಿನ ಜನರು ಭಾಗವಹಿಸುತ್ತಿದ್ದರು. ಬಿಹಾರದ ಜನರಿಗೆ ಬದಲಾವಣೆ ಬೇಕಾಗಿದೆ ಎಂದು ಹೇಳಿದ್ದರು.

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss