Sunday, June 26, 2022

Latest Posts

ಎರಡು ಲಾರಿ, ಕಾರಿನ ಮಧ್ಯೆ ಭೀಕರ ರಸ್ತೆ ಅಪಘಾತ: ನಾಲ್ವರು ಸ್ಥಳದಲ್ಲಿಯೇ ಸಾವು

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಎರಡು ಲಾರಿ ಮತ್ತು ಒಂದು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲಿಯೇ ನಾಲ್ವ ಮೃತಪಟ್ಟಿರುವ ದುರ್ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರಿನ ಗೊಲಪಲ್ಲಿ ಎಂಬಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಇದ್ದ 4 ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss